Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 9 ಲಕ್ಷ ರೂಪಾಯಿ ಹಣ ಗಂಟು ಕಟ್ಟಿ ಕಿಟಕಿ‌ ಮೂಲಕ ಹೊರಗೆ ಎಸೆದ ಎಇ ಕಾಶಿನಾಥ್ ಭಜಂತ್ರಿ
ಕರ್ನಾಟಕಪ್ರಮುಖ

9 ಲಕ್ಷ ರೂಪಾಯಿ ಹಣ ಗಂಟು ಕಟ್ಟಿ ಕಿಟಕಿ‌ ಮೂಲಕ ಹೊರಗೆ ಎಸೆದ ಎಇ ಕಾಶಿನಾಥ್ ಭಜಂತ್ರಿ

Share
1 Min Read
SHARE

newsics.com

ಹಾವೇರಿ: ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಹಿರೇಕೆರೂರ ಉ‌ಪ‌ವಿಭಾಗದ ಎಇ ಕಾಂತೇಶ್ ಭಜಂತ್ರಿ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದರು.

ಕಾಂತೇಶ್ ಭಜಂತ್ರಿ ಹಿರೇಕೇರೂರು ಉಪವಿಭಾಗ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು
ಹಾವೇರಿ‌ ನಗರದ ಕಾಂತೇಶ್ ಭಜಂತ್ರಿಗೆ ಸೇರಿದ ಎರಡು ಮನೆಗಳ ಮೇಲೆ‌ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಲೋಕಾಯುಕ್ತರ ದಾಳಿ ನಡೆಯುತ್ತಿದ್ದಂತೆಯೇ ಅಧಿಕಾರಿ ಕಾಶೀನಾಥ್ ಭಜಂತ್ರಿ ಮನೆಯಲ್ಲಿ ಹೈಡ್ರಾಮಾ ನಡೆಯಿತು. 9 ಲಕ್ಷ ರೂಪಾಯಿ ಹಣ ಗಂಟು ಕಟ್ಟಿ ಕಿಡಿಕಿ‌ ಮೂಲಕ ಹೊರಗೆ ಬೀಸಾಡಿದ್ದರು. ಅಲ್ಲದೇ ಕಾಶಿನಾಥ್ ಭಜಂತ್ರಿ ತಮ್ಮ ಹಾಸಿಗೆಯಲ್ಲಿ ಸುತ್ತಿ ಇಟ್ಟಿದ್ದ 2 ಲಕ್ಷ ರೂಪಾಯಿ ನಗದು ಸಹ ಪತ್ತೆಯಾಗಿದೆ.

ಹಾವೇರಿ ನಗರದ ಬಸವೇಶ್ವರ ನಗರದ 1 ನೇ ಕ್ರಾಸ್ ನಲ್ಲಿರುವ ಕಾಶೀನಾಥ್ ಭಜಂತ್ರಿ
ನಿವಾಸದಲ್ಲಿರುವ ಕಡತಗಳು, ದಾಖಲೆಗಳ ಪರಿಶೀಲನೆಯನ್ನು ಲೋಕಾಯುಕ್ತ ಪೊಲೀಸರಿಂದ ಮುಂದುವರಿಸಿದ್ದಾರೆ.

ಅದೇ ರೀತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ‌ ಉಪನಿರ್ದೇಶಕ ಶ್ರೀನಿವಾಸ್ ಆಲದರ್ತಿ ಮೇಲೂ ಲೋಕಾ ರೈಡ್ ನಡೆದಿದ್ದು,
ಹಾವೇರಿ ‌ನಗರದಲ್ಲಿರುವ ಶ್ರೀನಿವಾಸ್ ಆಲದರ್ತಿ ನಿವಾಸದಲ್ಲಿ ಪರಿಶೀಲನೆ ನಡೆದಿದೆ.

ಉತ್ತರ ಪ್ರದೇಶದಲ್ಲಿ ಮರಳು ಕುಸಿದು ನಾಲ್ವರು ಮಹಿಳೆಯರ ಸಾವು!

‘ಟಾಕ್ಸಿಕ್’ ತಂಡಕ್ಕೆ ಸಂಕಷ್ಟ : ಮರ ಕಡಿದ ಆರೋಪದಲ್ಲಿ `FIR’ ದಾಖಲು!

ಸರ್ವಾರ್ಥ ಸಿದ್ಧಿಯೋಗ: ಈ ಐದು ರಾಶಿಯವರಿಗೆ ಭಾರೀ ಅದೃಷ್ಟ

ಇದು ಸಾಮೂಹಿಕ ಬೆತ್ತಲೆ ಮದುವೆ: 29 ಜೋಡಿ ವಧು-ವರರಷ್ಟೇ ಅಲ್ಲ, ಬಂಧುಗಳ ಮೈಮೇಲೂ ಇರಲಿಲ್ಲ‌ ಒಂಚೂರೂ‌ ಬಟ್ಟೆ!

TAGGED:AE Kashinath Bhajantri who tied 9 lakh rupees money in a knot and threw it out of the window
Share This Article
Facebook Twitter Copy Link Print
Previous Article ಉತ್ತರ ಪ್ರದೇಶದಲ್ಲಿ ಮರಳು ಕುಸಿದು ನಾಲ್ವರು ಮಹಿಳೆಯರ ಸಾವು!
Next Article ದೇಗುಲದ ಗೇಟ್ ಬಿದ್ದು ಮಗು ಸಾವು: ಮುಜರಾಯಿ ಇಲಾಖೆ ವಿರುದ್ಧ ಪೋಷಕರು ಆಕ್ರೋಶ

Popular Posts

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?