Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್!; ಚಿನ್ನದ ಬೆಲೆ ಭರ್ಜರಿ ಇಳಿಕೆ!
ದೇಶಪ್ರಮುಖಲೈಫ್‌ಸ್ಟೈಲ್

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್!; ಚಿನ್ನದ ಬೆಲೆ ಭರ್ಜರಿ ಇಳಿಕೆ!

Share
1 Min Read
SHARE

newsics.com

ಆಭರಣ ಪ್ರಿಯರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಸತತ ಮೂರನೇ ದಿನವೂ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಈ ಮೂಲಕ ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 7,085 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 7,085, ರೂ. 7,085, ರೂ. 7,085 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 7,100 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,797 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,085 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,729 ಆಗಿದೆ. ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 46,376 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 56,680 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 61,832 ಆಗಿದೆ.

ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 57,970 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 70,850 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 77,290 ಆಗಿದೆ. ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,79,700 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,08,500 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,72,900 ಆಗಿದೆ. ಒಂದು ಕೆಜಿ ಬೆಳ್ಳಿ ದರವು ಇದೀಗ 90 ಸಾವಿರದ ಗಡಿ ದಾಟಿದೆ.

TAGGED:Good News for Gold Lovers!; A huge drop in gold!
Share This Article
Facebook Twitter Copy Link Print
Previous Article ಬಂಗಾಳಿ ನಟ ಮನೋಜ್ ಮಿತ್ರಾ ನಿಧನ
Next Article ಪ್ರಚಾರಕ್ಕೂ ಸೈ, ‘ಬೋಂಡಾ ಮಾಡೋದಕ್ಕೂ ಸೈ; ಬಿಸಿ ಬಿಸಿ ಮಿರ್ಚಿ ಮಾಡಿದ ಎಂ.ಪಿ ರೇಣುಕಾಚಾರ್ಯ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?