Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಚಾರಕ್ಕೂ ಸೈ, ‘ಬೋಂಡಾ ಮಾಡೋದಕ್ಕೂ ಸೈ; ಬಿಸಿ ಬಿಸಿ ಮಿರ್ಚಿ ಮಾಡಿದ ಎಂ.ಪಿ ರೇಣುಕಾಚಾರ್ಯ
ಕರ್ನಾಟಕಪ್ರಮುಖ

ಪ್ರಚಾರಕ್ಕೂ ಸೈ, ‘ಬೋಂಡಾ ಮಾಡೋದಕ್ಕೂ ಸೈ; ಬಿಸಿ ಬಿಸಿ ಮಿರ್ಚಿ ಮಾಡಿದ ಎಂ.ಪಿ ರೇಣುಕಾಚಾರ್ಯ

Share
1 Min Read
SHARE

newsics.com

ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಾಳೆ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಮನೆ ಮನೆ ಪ್ರಚಾರಕ್ಕೆ ಮಾತ್ರವೇ ಅವಕಾಶವಿದೆ. ಈ ವೇಳೆಯಲ್ಲಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಮಾತ್ರ ತಾನು ಚುನಾವಣಾ ಪ್ರಚಾರಕ್ಕೂ ಜೈ, ಬೋಂಡಾ ಮಾಡೋದಕ್ಕೂ ಸೈ ಎಂಬುದಾಗಿ ಹೋಟೆಲ್ ಒಂದರಲ್ಲಿ ಮಿರ್ಚಿ ಮಾಡಿದ್ದಾರೆ.

https://www.newsics.com/wp-content/uploads/2024/11/NpZVyrlT4RDkbt2X.mp4

ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಹೊನ್ನಾಳಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ, ಸಂಡೂರು ತಾಲೂಕಿನ ಕಳಸಿಗೆರೆ ಗ್ರಾಮದಲ್ಲಿ ನೆನ್ನೆ ಮತಯಾಚನೆ ಸಂದರ್ಭದಲ್ಲಿ ನಾಗೇಂದ್ರ ಗೌಡ ಅವರ ಹೋಟೆಲ್ ನಲ್ಲಿ ಅವರ ಅಪೇಕ್ಷೆ ಮೇರೆಗೆ ಮಿರ್ಚಿ ಮಾಡಿದ ಸಂದರ್ಭ ಎಂದಿದ್ದಾರೆ.

TAGGED:'say for doing Bonda; MP Renukacharya made BC BC MirchiSay for campaigning
Share This Article
Facebook Twitter Copy Link Print
Previous Article ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್!; ಚಿನ್ನದ ಬೆಲೆ ಭರ್ಜರಿ ಇಳಿಕೆ!
Next Article HDK ಕುರಿತು ವಿವಾದಾತ್ಮಕ ಹೇಳಿಕೆ; ಕ್ಷಮೆಯಾಚಿಸಿದ ಸಚಿವ ಜಮೀರ್ ಅಹ್ಮದ್

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?