Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಕ್ಸಲ್ ಚಟುವಟಿಕೆ ಹಿನ್ನೆಲೆ : ಮೂವರ ವಿರುದ್ಧ ‘FIR’ ದಾಖಲು
ಕರ್ನಾಟಕಪ್ರಮುಖ

ನಕ್ಸಲ್ ಚಟುವಟಿಕೆ ಹಿನ್ನೆಲೆ : ಮೂವರ ವಿರುದ್ಧ ‘FIR’ ದಾಖಲು

Share
1 Min Read
SHARE

newsics.com

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ನಕ್ಸಲ್ ನಾಯಕಿ ಲತಾ, ಜಯಣ್ಣ ಸೇರಿದಂತೆ ಮೂವರ ವಿರುದ್ಧ ಇದೀಗ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಠಾಣೆಯಲ್ಲಿ ‘FIR’ ದಾಖಲಾಗಿದೆ.

ಹೌದು ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ, ಜಯಪುರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಕಡೆಗುಂಡಿ ಯಡಗುಂದಕ್ಕೆ ಹಾಗೂ ಮುಂಡಗಾರು ಗ್ರಾಮಕ್ಕೆ ಲತಾ ತಂಡ ಭೇಟಿ ನೀಡಿತ್ತು ಎನ್ನಲಾಗಿದೆ.

ಅಲ್ಲದೇ ಕಡೆಗುಂಡಿ ಗ್ರಾಮದ ಮನೆಯಲ್ಲಿ ಲತಾ ಮತ್ತು ತಂಡ ಊಟ ಮಾಡಿದ್ದರು ಎನ್ನಲಾಗಿದೆ. ನಕ್ಸಲರ ತಂಡ ಭೇಟಿ ವೇಳೆ 3 ಬಂದೂಕುಗಳು ಸಹ ಪತ್ತೆಯಾಗಿವೆ. ಇದೀಗ ಬಂದೂಕಿನ ಬಗ್ಗೆ ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಚಿಕ್ಕಮಂಗಳೂರು ಎಸ್ ಬಿ ವಿಕ್ರಂ ಆಮ್ಟೆ NAF ಜಿತೇಂದ್ರ ತನಿಖೆಯನ್ನು ಮುಂದುವರೆಸಿದ್ದಾರೆ.

TAGGED:Background of Naxal activities: FIR filed against three
Share This Article
Facebook Twitter Copy Link Print
Previous Article ವಿದ್ಯಾರ್ಥಿನಿಯರಿಗೆ ಮದ್ಯ ಸೇವಿಸಲು ಒತ್ತಾಯಿಸಿದ ಶಿಕ್ಷಕ ಅರೆಸ್ಟ್
Next Article ಸಚಿವ ಸಂಪುಟದಿಂದ ಜಮೀರ್ ಕೈಬಿಡುವಂತೆ ಸಿಎಂಗೆ ರಾಜ್ಯ ಒಕ್ಕಲಿಗರ ಸಂಘ ಪತ್ರ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?