Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಕ್ಷ್ಮೀ ಬಾರಮ್ಮ ಸೀರಿಯಲ್ ನಟಿ ಲಾವಣ್ಯ ಹಿರೇಮಠ
ಕರ್ನಾಟಕಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಕ್ಷ್ಮೀ ಬಾರಮ್ಮ ಸೀರಿಯಲ್ ನಟಿ ಲಾವಣ್ಯ ಹಿರೇಮಠ

Share
1 Min Read
SHARE

newsics.com

ಬೆಂಗಳೂರು : ಲಕ್ಷ್ಮೀ ಬಾರಮ್ಮ ಸೀರಿಯಲ್ನಲ್ಲಿ ವೈಷ್ಣವ್ ತಂಗಿ ವಿಧಿ ಪಾತ್ರದಲ್ಲಿ ಅಭಿನಯಿಸುತ್ತಿರೋ ನಟಿ ಲಾವಣ್ಯ ಹಿರೇಮಠ ಮದುವೆಯಾಗಿದ್ದಾರೆ.

ದೀಪಾವಳಿ ಹಬ್ಬದ ದಿನವೇ ಭಾವಿ ಪತಿಯೊಂದಿಗಿನ ರೊಮ್ಯಾಂಟಿಕ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. ನಟಿ ವೃತ್ತಿಯಲ್ಲಿ ದಂತ ವೈದ್ಯರಾಗಿದ್ದು, ನಟನೆಯ ಜೊತೆಜೊತೆಗೆ ತಮ್ಮ ವೃತ್ತಿಯಲ್ಲೂ ಕೂಡ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದೀಗ ಲಾವಣ್ಯ ತಮ್ಮ ಪತಿಯೊಂದಿಗಿನ ಗುರು ಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಲಾವಣ್ಯ ಮದುವೆಯಾದ ಹುಡುಗನ ಹೆಸರು ಅಕ್ಷಯ್ ಆಚಾರ್ಯ. ಅವರು ಕೂಡ ಡೆಂಟಿಸ್ಟ್ ಆಗಿದ್ದು, ಈ ಜೋಡಿ ನವೆಂಬರ್ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಅಕ್ಷಯ್ ಹಾಗೂ ಲಾವಣ್ಯ ಅವರು ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದರಂತೆ. ಈ ಇಬ್ಬರ ಪ್ರೀತಿಗೆ ಎರಡು ಕುಟುಂಬಸ್ಥರು ಸಮ್ಮತಿ ನೀಡಿದ ಬೆನ್ನಲ್ಲೇ ಮದುವೆಯಾಗಿದ್ದಾರೆ.

Share This Article
Facebook Twitter Copy Link Print
Previous Article ಕೋಳಿಯ ಆಕಾರದಲ್ಲಿರುವ ವಿಶ್ವದ ಅತಿ ದೊಡ್ಡ ಹೋಟೆಲ್! ಗಿನ್ನೆಸ್ ವಿಶ್ವ ದಾಖಲೆ ಪಟ್ಟ
Next Article ಮಾಜಿ ಲವರ್‌ ಜತೆ ರೊಮ್ಯಾನ್ಸ್‌ ಮಾಡುವ ಕನಸು ಬಿತ್ತೇ? ಅದಕ್ಕೆ ಕಾರಣ ಇದೇ..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?