Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಟ್ರಂಪ್ ಸರ್ಕಾರದಲ್ಲಿ ಎಲಾನ್ ಮಸ್ಕ್, ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ
ಪ್ರಮುಖವಿದೇಶ

ಟ್ರಂಪ್ ಸರ್ಕಾರದಲ್ಲಿ ಎಲಾನ್ ಮಸ್ಕ್, ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ

Share
1 Min Read
SHARE

newsics.com

ವಾಷಿಂಗ್ಟನ್: ಟೆಸ್ಲಾ ಮಾಲೀಕ ಎಲಾನ್ ಮಸ್ಕ್ ಮತ್ತು ಭಾರತೀಯ ಮೂಲದ ಅಮೆರಿಕನ್ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು ಡೊನಾಲ್ಡ್‌ ಟ್ರಂಪ್ ನೇತೃತ್ವದ ಅಮೆರಿಕದ ಹೊಸ ಸರ್ಕಾರದ ಭಾಗವಾಗಲಿದ್ದಾರೆ.

ಈ ಇಬ್ಬರು ಸರ್ಕಾರಿ ದಕ್ಷತೆ (DOGE) ಇಲಾಖೆಯನ್ನು ಮುನ್ನಡೆಸುವರು. ನಿಯೋಜಿತ ಅಧ್ಯಕ್ಷ ಟ್ರಂಪ್ ಮಂಗಳವಾರ ಈ ಕುರಿತು ಘೋಷಣೆ ಮಾಡಿದ್ದಾರೆ.

ಶ್ರೇಷ್ಟ ವ್ಯಕ್ತಿ ಎಲಾನ್ ಮಸ್ಕ್ ಅವರು ಅಮೆರಿಕದ ದೇಶಪ್ರೇಮಿ ವಿವೇಕ್ ರಾಮಸ್ವಾಮಿ ಅವರೊಂದಿಗೆ ಸರ್ಕಾರಿ ದಕ್ಷತೆಯ ಇಲಾಖೆಯನ್ನು ಮುನ್ನಡೆಸಲಿದ್ದಾರೆ ಎಂದು ಘೋಷಿಸಲು ನಾನು ಸಂತಸಪಡುತ್ತಿದ್ದೇನೆ ಎಂದು ಟ್ರಂಪ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಇಬ್ಬರು ಸರ್ಕಾರಿ ಅಧಿಕಾರಶಾಹಿ, ಹೆಚ್ಚುವರಿ ನಿರ್ಬಂಧಗಳು, ಅನವಶ್ಯಕ ವೆಚ್ಚಗಳನ್ನು ಕಡಿತಗೊಳಿಸುವುದು ಮತ್ತು ಫೆಡರಲ್ ಏಜೆನ್ಸಿಗಳನ್ನು ಪುನರ್‌ರಚಿಸಲಿದ್ದಾರೆ.

ಎಲಾನ್ ಮಸ್ಕ್‌ ಮತ್ತು ವಿವೇಕ್ ರಾಮಸ್ವಾಮಿ ಅವರು ದಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಫೆಡರಲ್ ಸರ್ಕಾರದಲ್ಲಿ ಸೂಕ್ತ ಬದಲಾವಣೆ ಮಾಡುವುದು ಮತ್ತು ಇದರೊಂದಿಗೆ ಅಮೆರಿಕನ್ನರ ಬದುಕನ್ನು ಉತ್ತಮಗೊಳಿಸುವುದನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.

ಇದೇ ವೇಳೆ, ಅಮೆರಿಕ ಸರ್ಕಾರದ ವಾರ್ಷಿಕ ಖರ್ಚು ವೆಚ್ಚ 6.5 ಟ್ರಿಲಿಯನ್ ಡಾಲರ್‌ನಲ್ಲಿ ನಡೆಯುತ್ತಿರುವ ಅಪಾರ ದುಂದುವೆಚ್ಚಗಳು ಮತ್ತು ವಂಚನೆಗೆ ನಾವು ಕಡಿವಾಣ ಹಾಕುತ್ತೇವೆ ಎಂದು ಹೇಳಿದ್ದಾರೆ.

ಮುಡಾ ಹಗರಣ: ಸಿದ್ದರಾಮಯ್ಯ ಆಪ್ತನಿಗೆ ಇಡಿ ಡ್ರಿಲ್

ಶೀಘ್ರದಲ್ಲಿಯೇ ಹೈಡ್ರೋಜನ್ ರೈಲಿಗೆ ಚಾಲನೆ; ಇದರ ವಿಶೇಷತೆ..?

ಉಪ ಚುನಾವಣೆ ಬಳಿಕ ಸಂಪುಟ ಪುನಾರಚನೆ: ಆರೇಳು ಸಚಿವರಿಗೆ ಕೊಕ್, ಆಡಳಿತ ಯಂತ್ರದಲ್ಲೂ ಭಾರೀ ಬದಲಾವಣೆ ಸಾಧ್ಯತೆ

ಇದೇ ರೊಮ್ಯಾನ್ಸ್‌ಗೆ ಅತ್ಯುತ್ತಮ ಸಮಯ… ಈ ವೇಳೆ ಭಯವಿಲ್ಲದೆ‌ ನೀವು ‘ಒಂದಾಗಬಹುದು’!

TAGGED:Important post for Elon MuskVivek Ramaswamy in Trump government
Share This Article
Facebook Twitter Copy Link Print
Previous Article ದಿನ ಭವಿಷ್ಯ… 13-11-2024, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಮತ್ತೆ ಚಿನ್ನದ ಬೆಲೆ ಇಳಿಕೆ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?