Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗುಂಡು ಹಾರಿಸಿಕೊಂಡು ರೈತ ಆತ್ಮ*ಹತ್ಯೆ
ಕರ್ನಾಟಕ

ಗುಂಡು ಹಾರಿಸಿಕೊಂಡು ರೈತ ಆತ್ಮ*ಹತ್ಯೆ

Share
0 Min Read
SHARE

newsics.com

ಸೋಮವಾರಪೇಟೆ(ಕೊಡಗು): ಸಾಲ ಬಾಧೆಗೆ ಒಳಗಾಗಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಗುತ್ತಿ ಗ್ರಾಮದಲ್ಲಿ ನಡೆದಿದೆ.

ಹೊಸಗುತ್ತಿಯ ಮಜೀದ್(45) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ರೈತ. ಬುಧವಾರ ಬೆಳಗಿನ ಜಾವ ತಮ್ಮ ಮನೆಯೊಳಗೆ ಕೋವಿಯಿಂದ ಗುಂಡು ಹಾರಿಸಿಕೊಂಡ ಮಜೀದ್ ಅವರನ್ನು ತಕ್ಷಣ ಅರಕಲಗೂಡು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪ್ರಯೋಜನವಾಗಲಿಲ್ಲ.

ರೈತ ಮಜೀದ್ ಅವರು ವಿವಿಧ ಬ್ಯಾಂಕ್ ಹಾಗೂ ಇತರರಿಂದ ಕೈಸಾಲ ಪಡೆದುಕೊಂಡಿದ್ದರೆನ್ನಲಾಗಿದ್ದು, ಸಾಲ ತೀರಿಸಲಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.

ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಡಾ ಹಗರಣ: ಸಿದ್ದರಾಮಯ್ಯ ಆಪ್ತನಿಗೆ ಇಡಿ ಡ್ರಿಲ್

ಟ್ರಂಪ್ ಸರ್ಕಾರದಲ್ಲಿ ಎಲಾನ್ ಮಸ್ಕ್, ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ

ಉಪ ಚುನಾವಣೆ ಬಳಿಕ ಸಂಪುಟ ಪುನಾರಚನೆ: ಆರೇಳು ಸಚಿವರಿಗೆ ಕೊಕ್, ಆಡಳಿತ ಯಂತ್ರದಲ್ಲೂ ಭಾರೀ ಬದಲಾವಣೆ ಸಾಧ್ಯತೆ

TAGGED:A farmer who ended his life by shooting himself
Share This Article
Facebook Twitter Copy Link Print
Previous Article ಚನ್ನಪಟ್ಟಣದಲ್ಲಿ ಗಮನ ಸೆಳೆದ ‘ಗೊಂಬೆ ಮತಗಟ್ಟೆ’
Next Article ದಯಾಮರಣ ಕೋರಿ ರಾಷ್ಟ್ರಪತಿಗೆ ವೃದ್ಧ ದಂಪತಿ ಪತ್ರ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?