Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಯಾಮರಣ ಕೋರಿ ರಾಷ್ಟ್ರಪತಿಗೆ ವೃದ್ಧ ದಂಪತಿ ಪತ್ರ
ಕರ್ನಾಟಕಪ್ರಮುಖ

ದಯಾಮರಣ ಕೋರಿ ರಾಷ್ಟ್ರಪತಿಗೆ ವೃದ್ಧ ದಂಪತಿ ಪತ್ರ

Share
1 Min Read
SHARE

newsics.com

ಮಂಗಳೂರು: ಮನೆ ಕಳೆದುಕೊಂಡಿರುವ ವೃದ್ದ ದಂಪತಿಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಅನುಮತಿ ಕೋರಿರುವ ಘಟನೆ ಮಂಗಳೂರಿನ ಕೌಕ್ರಾಡಿಯಲ್ಲಿ ನಡೆದಿದೆ.

ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಇಂದು ಏಕಾಏಕಿ ಧ್ವಂಸಗೊಳಿಸಲಾಗಿದೆ. ಇದರಿಂದ ಕಂಗಾಲ ಆಗಿರುವ ದಂಪತಿ ದಯಾಮರಣಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹುಟ್ಟಿಯವರು. ದಂಪತಿ ಕೂಲಿ ಕೆಲಸ ನಿಮಿತ್ಯ ಕಡಬ ತಾಲೂಕು, ಉಪ್ಪಿನಂಗಡಿ ಹೋಬಳಿ, ಕೌಕ್ರಾಡಿ ಗ್ರಾಮಕ್ಕೆ ಆಗಮಿಸಿವಾಗಿದ್ದಾರೆ. ಕೌಕ್ರಾಡಿ ಗ್ರಾಮದ ಕಾವಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1 ರಲ್ಲಿ ಕಳೆದ 6 ವರ್ಷಗಳಿಂದ ವಾಸವಾಗಿದ್ದಾರೆ.

ದಂಪತಿಗೆ ಯಾವುದೇ ಪಿತ್ರಾರ್ಜಿತವಾಗಿ ಆಸ್ತಿಯೂ ಇರುವುದಿಲ್ಲ. ಆದ್ದರಿಂದ ಸರ್ಕಾರಿ ಜಾಗ 123/1 ರಲ್ಲಿನ ಕಾಪಿನಬಾಗಿಲು ಎಂಬಲ್ಲಿ ವಾಸವಾಗಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪ್ರಕರಣ ತಣ್ಣಗಾಗಿತ್ತು. ಆದರೆ, ಇದೀಗ ಅಧಿಕಾರಿಗಳು ಮನೆಯ ವಸ್ತುಗಳನ್ನ ಹೊರಗೆಸೆದು ಏಕಾಏಕಿ ಮನೆ ದ್ವಂಸ ಮಾಡಿದ್ದಾರೆ. ವೃದ್ಧ ದಂಪತಿ ಕಣ್ಣೀರು ಹಾಕಿದರೂ ಅಧಿಕಾರಿಗಳು ಮನೆ ತೆರವುಗೊಳಿಸಿದ್ದಾರೆ.

ಹೀಗಾಗಿ, ವೃದ್ಧ ದಂಪತಿ “ಒಂದು ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ. ಅಥವಾ ಅದಕ್ಕೆ ಸಾಧ್ಯವಿಲ್ಲ ಎಂಬುದಾದರೆ ದಯಮಾಡಿ ವೃದ್ಧರಾದ ನಮಗೆ ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

TAGGED:An elderly couple wrote to the President seeking euthanasia
Share This Article
Facebook Twitter Copy Link Print
Previous Article ಗುಂಡು ಹಾರಿಸಿಕೊಂಡು ರೈತ ಆತ್ಮ*ಹತ್ಯೆ
Next Article ‘ಒಗ್ಗರಣೆ ಅನ್ನ’ ಸೇವಿಸಿ 50 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?