Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಚೈತ್ರಾ ಆಚಾರ್ ಸ್ಮೈಲ್ ಗೆ ಕ್ಲೀನ್ ಬೋಲ್ಡ್ ಆದ ಫ್ಯಾನ್ಸ್!
ಪ್ರಮುಖಮನರಂಜನೆ

ಚೈತ್ರಾ ಆಚಾರ್ ಸ್ಮೈಲ್ ಗೆ ಕ್ಲೀನ್ ಬೋಲ್ಡ್ ಆದ ಫ್ಯಾನ್ಸ್!

Share
1 Min Read
SHARE

newsics.com
ಕನ್ನಡ ಚಿತ್ರರಂಗದ ಉದಯೋನ್ಮುಖ ತಾರೆ ಜೊತೆಗೆ ಬೋಲ್ಡ್ ಬ್ಯೂಟಿ ಅಂದ್ರೆ ಅದು ಚೈತ್ರಾ ಆಚಾರ್. ಈ ನಟಿ ಹೆಚ್ಚು ಸುದ್ದಿಯಲ್ಲಿರೋದೆ ತಮ್ಮ ಬೋಲ್ಡ್ ನೆಸ್ ನಿಂದ. ಇದೀಗ ಮತ್ತೊಮ್ಮೆ ಬೋಲ್ಡ್ ಅಂದ್ರೇನೆ ಚೈತ್ರಾ ಅನ್ನೋದನ್ನು ಸಾಬೀತು ಮಾಡಿದ್ದಾರೆ. ಸದ್ಯ ಚೆಂದದ ನಗುವಿನ ಒಂದಿಷ್ಟು ಫೋಟೋಗಳನ್ನ ಚೈತ್ರಾ ಎಲ್ಲರೊಟ್ಟಿಗೆ ಹಂಚಿಕೊಂಡಿದ್ದಾರೆ.

ಹೌದು, ಚೈತ್ರಾ ಆಚಾರ್ ಕಪ್ಪು ಬಣ್ಣದ ಡ್ರೆಸ್ ತೊಟ್ಟಿದ್ದಾರೆ. ಇದು ತೀರಾ ಬೋಲ್ಡ್ ಅನಿಸೋದಿಲ್ಲ. ತುಂಬಾನೆ ಗ್ರ್ಯಾಂಡ್ ಆಗಿಯೂ ಇಲ್ಲ. ಆದರೆ, ನೀಟ್ ಆಗಿದೆ. ಸಿಂಪಲ್ ಫೀಲ್ ಕೊಡುತ್ತದೆ. ಕಪ್ಪು ಬಣ್ಣ ಈ ಡ್ರೆಸ್ ಚೈತ್ರಾ ಆಚಾರ್ ಅವರಿಗೆ ತುಂಬಾನೆ ಒಪ್ಪುತ್ತದೆ ಅನ್ನೋ ಭಾವನೆ ಕೂಡ ಮೂಡುತ್ತದೆ.ಸಿಂಪಲ್ ಲುಕ್‌ ಅಲ್ಲಿಯೇ ಚೈತ್ರಾ ಆಚಾರ್ ಸೂಪರ್ ಅನ್ನುವ ಹಾಗೆ ಕಾಣಿಸುತ್ತಿದ್ದಾರೆ.

ಚೈತ್ರಾ ಆಚಾರ್ ಈ ಒಂದಷ್ಟು ಫೋಟೋಗಳಲ್ಲಿ ಒಂದೇ ಆ್ಯಂಗಲ್‌ನಲ್ಲಿಯೇ ಪೋಸ್ ಕೊಟ್ಟಿದ್ದಾರೆ. ಆದರೆ, ಪ್ರತಿ ನಗುವಿನಲ್ಲೂ ಒಂದು ಬದಲಾವಣೆ ಇದ್ದೇ ಇದೆ. ಇದರ ಹೊರತಾಗಿ ಈ ಫೋಟೋಗಳಲ್ಲಿ ಬೇರೆ ಏನೂ ಹೈಲೈಟ್ ಅನಿಸೋದಿಲ್ಲ. ಆದರೆ, ಚೈತ್ರಾ ನಗು ಇಲ್ಲಿ ಹೊಸ ಹೊಳಪನ್ನೆ ತಂದುಕೊಟ್ಟಂತೆ ಇದೆ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುವ ಚೈತ್ರಾ, ಹೆಚ್ಚಾಗಿ ತಮ್ಮ ಫೋಟೋಗಳಿಂದಲೇ ಸುದ್ದಿಯಲ್ಲಿರುತ್ತಾರೆ.

TAGGED:Chaitra Achar's smile has become a clean bold fan!
Share This Article
Facebook Twitter Copy Link Print
Previous Article ‘ಒಗ್ಗರಣೆ ಅನ್ನ’ ಸೇವಿಸಿ 50 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ!
Next Article ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮರಕುಂಬಿಯ 97ಅಪರಾಧಿಗಳಿಗೆ ಜಾಮೀನು!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?