Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ; ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲು!
ಕರ್ನಾಟಕಪ್ರಮುಖ

ಮುಡಾ ಹಗರಣ; ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲು!

Share
1 Min Read
SHARE

newsics.com

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸ್ನೇಹಮಯಿ ಕೃಷ್ಣ ವಿರುದ್ಧ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಅಲ್ಲದೇ ಪ್ರತಿದಿನ ಸಿಎಂ ಸಿದ್ದರಾಮಯ್ಯ ವಿರುದ್ಧ ಒಂದಿಲ್ಲೊಂದು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತೇಜೋವಧೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂ.ಲಕ್ಷ್ಮಣ್ ದೂರು ನೀಡಿದ್ದರು. ಹೀಗಾಗಿ ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮರಕುಂಬಿಯ 97ಅಪರಾಧಿಗಳಿಗೆ ಜಾಮೀನು!

TAGGED:Muda Scam; File an FIR against Snehamai Krishna!
Share This Article
Facebook Twitter Copy Link Print
Previous Article ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮರಕುಂಬಿಯ 97ಅಪರಾಧಿಗಳಿಗೆ ಜಾಮೀನು!
Next Article ವಾಲ್ಮೀಕಿ ಹಗರಣ ಕೇಸ್; ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ನಕಾರ!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?