Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿಗ್ಗಾಂವಿ ಉಪಚುನಾವಣೆಯ ಮತದಾನಕ್ಕೆ ಗೈರಾದ ಬಿಗ್ಬಾಸ್ ಹನುಮಂತ; ಕಾರಣವೇನು?
ಕರ್ನಾಟಕಪ್ರಮುಖಮನರಂಜನೆ

ಶಿಗ್ಗಾಂವಿ ಉಪಚುನಾವಣೆಯ ಮತದಾನಕ್ಕೆ ಗೈರಾದ ಬಿಗ್ಬಾಸ್ ಹನುಮಂತ; ಕಾರಣವೇನು?

Share
1 Min Read
SHARE

newsics.com

ಹಾವೇರಿ: ಬಿಗ್ ಬಾಸ್ ಸ್ಪರ್ಧಿ ಹನುಮಂತ ಲಮಾಣಿ ಶಿಗ್ಗಾಂವಿ ಉಪಚುನಾವಣೆಯ ಮತದಾನಕ್ಕೆ ಗೈರಾಗಿದ್ದಾರೆ‌.

ಹನುಮಂತ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ‌ಚುನಾವಣಾ ರಾಯಭಾರಿಯಾಗಿದ್ದರು. ಅಲ್ಲದೇ ಎರಡೂ ಚುನಾವಣೆಯಲ್ಲಿಯೂ ತಮ್ಮ ಗ್ರಾಮ ಚಿಲ್ಲೂರ ಬಡ್ನಿಯಲ್ಲಿರುವ ಮತಗಟ್ಟೆಗೆ ಬಂದು ಮತದಾನ ಮಾಡಿದ್ದರು. ಆದರೆ ಈ ಬಾರಿ ಹನುಮಂತ ‘ಬಿಗ್‌ಬಾಸ್’ ರಿಯಾಲಿಟಿ ಶೋ‌ ಮನೆಯಲ್ಲಿದ್ದುದರಿಂದ ಮತದಾನ ಮಾಡಲು ಬಂದಿಲ್ಲ.

ಇನ್ನು, ಹನುಮಂತ ತಂದೆ ಮೇಘಪ್ಪ, ತಾಯಿ ಶೀಲವ್ವ ಹಾಗೂ ಸಹೋದರಿ ಅವರು ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ‌ಹನುಮಂತ ಅವರು ಚುನಾವಣೆ ರಾಯಭಾರಿ ಆಗಿ ಮತದಾನ ಜಾಗೃತಿ ಮೂಡಿಸಿದ್ದರು. ಈ ಬಾರಿ ಹನುಮಂತ ‘ಬಿಗ್‌ಬಾಸ್’ ರಿಯಾಲಿಟಿ ಶೋ‌ ಮನೆಯಲ್ಲಿದ್ದಾರೆ. ಅಲ್ಲಿಯ ನಿಯಮಾನುಸಾರ ನಡೆದುಕೊಂಡಿದ್ದಾರೆ.

TAGGED:Bigg Boss Hanumanta Absent from Early By-Election Voting; What is the reason?
Share This Article
Facebook Twitter Copy Link Print
Previous Article ಕಪ್ಪು ಮಗು ಹುಟ್ಟಿದ್ದಕ್ಕೆ ಡೈವೋರ್ಸ್ ಕೇಳಿದ ಗಂಡ!
Next Article ಭಿಕ್ಷೆ ಕೊಡಲು ನಿರಾಕರಿಸಿದ ವ್ಯಕ್ತಿಗೆ ಖಾಸಗಿ ಅಂಗ ತೋರಿಸಿದ ಮಂಗಳಮುಖಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?