Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಲ್ಮೀಕಿ ಹಗರಣ ಕೇಸ್; ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ನಕಾರ!
ಕರ್ನಾಟಕಪ್ರಮುಖ

ವಾಲ್ಮೀಕಿ ಹಗರಣ ಕೇಸ್; ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ನಕಾರ!

Share
1 Min Read
SHARE

newsics.com

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ದಿ ಹಗರಣದಲ್ಲಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ನಿರಾಕರಿಸಿದೆ.

ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಕುರಿತಾಗಿ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮನವಿ ಸಲ್ಲಿಸಿತ್ತು. ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯ ಪೀಠದಲ್ಲಿ ನಡೆದಿತ್ತು.2024ರ ಸೆಪ್ಟೆಂಬರ್ 30ರಂದು ವಿಚಾರಣೆಯನ್ನು ಮುಕ್ತಾಯಗೊಳಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.

ಮುಡಾ ಹಗರಣ; ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲು!

TAGGED:Valmiki Development Corporation Scam: High Court refuses to allow CBI to investigate
Share This Article
Facebook Twitter Copy Link Print
Previous Article ಮುಡಾ ಹಗರಣ; ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲು!
Next Article ಕಪ್ಪು ಮಗು ಹುಟ್ಟಿದ್ದಕ್ಕೆ ಡೈವೋರ್ಸ್ ಕೇಳಿದ ಗಂಡ!

Popular Posts

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

You Might Also Like

ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?