Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲೆಗಳ ಬಳಿ ‘ಚರಸ್’ ಚಾಕೊಲೇಟ್ ಮಾರಾಟ : 6 ಮಂದಿ ಅರೆಸ್ಟ್!
ಕರ್ನಾಟಕಪ್ರಮುಖ

ಶಾಲೆಗಳ ಬಳಿ ‘ಚರಸ್’ ಚಾಕೊಲೇಟ್ ಮಾರಾಟ : 6 ಮಂದಿ ಅರೆಸ್ಟ್!

Share
1 Min Read
SHARE

newsics.com

ಬೆಂಗಳೂರು : ಶಾಲಾ ಕಾಲೇಜುಗಳ ಸುತ್ತಮುತ್ತಲು ಉತ್ತರ ಪ್ರದೇಶದಿಂದ ಬಂದಂತಹ ವ್ಯಕ್ತಿಗಳಿಂದ ಚರಸ್ ಚಾಕ್ಲೇಟ್ ಮಾರಾಟ ಮಾಡಲಾಗುತ್ತಿದೆ. ಇದೀಗ ಈ ಒಂದು ಘಟನೆ ಸಂಬಂಧಿಸಿದಂತೆ ಬೆಂಗಳೂರಿನ ಜಿಗಣಿ ಪೊಲೀಸರು 6 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಹೌದು,ಬೆಂಗಳೂರಿನಲ್ಲಿ ಚರಸ್ ಚಾಕಲೇಟ್ ಘಾಟು ಹರಡಿದ್ದು, ಪ್ರತಿಷ್ಠಿತ ಕಾಲೇಜುಗಳ ಸುತ್ತಲೂ ಚರಸ್ ಚಾಕೊಲೇಟ್ ಇದೀಗ ಸೆಲ್ ಆಗುತ್ತಿದೆ. ಪ್ರತಿಷ್ಠಿತ ಕಾಲೇಜುಗಳ ಸುತ್ತ ಚರಸ್ ಚಾಕೊಲೇಟ್ ಮಾರಾಟ ಮಾಡುತ್ತಿದ್ದವರ ಇದೀಗ ಬಂಧನವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂಕುರ್, ಶಿವರಾಜ್, ಸೋಮು ಸಿಂಗ್, ಆನಂದ್ ಕುಮಾರ್ ಹಾಗೂ ಜೀತು ಸಿಂಗ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತರಿಂದ ಒಟ್ಟು 50 ಕೆಜಿ ಚಾಕಲೇಟನ್ನು ಸೀಜ್ ಮಾಡಿದ್ದಾರೆ.

TAGGED:Selling 'charas' chocolate near schools and colleges in Bengaluru: 6 people arrested!
Share This Article
Facebook Twitter Copy Link Print
Previous Article ಭಿಕ್ಷೆ ಕೊಡಲು ನಿರಾಕರಿಸಿದ ವ್ಯಕ್ತಿಗೆ ಖಾಸಗಿ ಅಂಗ ತೋರಿಸಿದ ಮಂಗಳಮುಖಿ
Next Article ಶಾಸಕ ಸತೀಶ್ ಸೈಲ್ ಗೆ ಬಿಗ್ ರಿಲೀಫ್; ನಾಳೆ ಬಿಡುಗಡೆ ಸಾಧ್ಯತೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?