Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಟ್ರೋ ನಿಲ್ದಾಣದಲ್ಲಿ ಬಂದಿದೆ ಡಿಜಿಟಲ್ ಲಗೇಜ್ ಲಾಕರ್; ಯಾರಿಗೆಲ್ಲಾ ಅನುಕೂಲ?
ಕರ್ನಾಟಕಪ್ರಮುಖ

ಮೆಟ್ರೋ ನಿಲ್ದಾಣದಲ್ಲಿ ಬಂದಿದೆ ಡಿಜಿಟಲ್ ಲಗೇಜ್ ಲಾಕರ್; ಯಾರಿಗೆಲ್ಲಾ ಅನುಕೂಲ?

Share
1 Min Read
SHARE

newsics.com

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗಾಗಿ ಸ್ಮಾರ್ಟ್ ಡಿಜಿಟಲ್ ಲಗೇಜ್‌ ಲಾಕರ್ ಸೌಲಭ್ಯವನ್ನು ಬೆಂಗಳೂರು ಮೆಟ್ರೊ ರೈಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ಕಲ್ಪಿಸಿದೆ.

ಮೆಜೆಸ್ಟಿಕ್ ಸೇರಿದಂತೆ ಇತರೇ ಕೆಲ ಮೆಟ್ರೋ ನಿಲ್ದಾಣಗಳಲ್ಲಿ ಈ ಲಾಕರ್ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಪ್ರಯಾಣಿಕರು ತಾತ್ಕಾಲಿಕವಾಗಿ ಈ ಲಾಕರ್‌ ಬಳಸಿ ಬ್ಯಾಗ್‌, ವಸ್ತುಗಳನ್ನು ಇಡಬಹುದು.

ಪ್ರಯಾಣಿಕರ ಬ್ಯಾಗ್‌ಗಳನ್ನು 6 ಗಂಟೆಗಳ ಕಾಲ ಕಾಯ್ದಿರಿಸಲು 70 ರೂ. ದರವನ್ನು ನಿಗದಿ ಮಾಡಿದರೆ ದೊಡ್ಡ ಗಾತ್ರದ ಬ್ಯಾಗ್‌ಗಳನ್ನು 6 ಗಂಟೆ ಕಾಯ್ದಿರಿಸಲು 100 ರೂ. ದರವನ್ನು ನಿಗದಿ ಮಾಡಲಾಗಿದೆ. ಈಗಾಗಲೇ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ.

ಯಾರಿಗೆಲ್ಲಾ ಅನುಕೂಲ?
– ಒಂದೆರೆಡು ಗಂಟೆಗಳ ಕಾಲ ಕೆಲಸವಿದ್ದಲ್ಲಿ ಅವರು ಇಲ್ಲಿ ಲಗೇಜ್‌ ಇಡಬಹುದು.
– ಊರಿನಿಂದ ಬಂದವರು ಮನೆಗೆ ಹೋಗಲು ಸಮಯವಿಲ್ಲದೇ ಕಚೇರಿ ಕೆಲಸಕ್ಕೆ ಹೋಗುವವರು ತಮ್ಮ ಲಗೇಜುಗಳನ್ನು ಇಲ್ಲಿಇರಿಸಬಹುದು.
– ಸಿನಿಮಾ, ಪಾರ್ಟಿ, ಶಾಂಪಿಂಗ್‌ ತೆರಳುವವರು ಕಚೇರಿಯ ಬ್ಯಾಗ್‌ಗಳನ್ನು ಇಡಬಹುದು.
– ಮಹಿಳೆಯರು, ವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ತಮ್ಮ ಲಗೇಜುಗಳನ್ನು ಹೊತ್ತುಕೊಂಡು ಹೋಗಲಾಗದ ಸಂದರ್ಭದಲ್ಲಿ ತಮ್ಮ ಬ್ಯಾಗ್‌ಗಳನ್ನು ಈ ಲಾಕರ್‌ನಲ್ಲಿ ಇಟ್ಟು ತೆರಳಬಹುದು.

TAGGED:Digital luggage lockers have arrived at metro stations; Who benefits?
Share This Article
Facebook Twitter Copy Link Print
Previous Article ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ; ರಾಯಚೂರಿನಲ್ಲಿ ಆರೋಪಿ ಬಂಧನ!
Next Article ತನ್ನ ಗೆಳತಿಯನ್ನು ಕೊಂದು.. ತುಂಡಾಗಿ ಕತ್ತರಿಸಿ.. ಹತ್ತಿ ಹೊಲದಲ್ಲಿ ಹೂತು ಹಾಕಿದ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?