Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸರಳ ಮದ್ವೆಯಾದ್ರು ಉಳಿದ ಹಣದಿಂದ 26 ಶಾಲೆಗೆ ಶುದ್ಧ ನೀರಿನ ಯಂತ್ರ ನೀಡಿದ್ರು
ಕರ್ನಾಟಕ

ಸರಳ ಮದ್ವೆಯಾದ್ರು ಉಳಿದ ಹಣದಿಂದ 26 ಶಾಲೆಗೆ ಶುದ್ಧ ನೀರಿನ ಯಂತ್ರ ನೀಡಿದ್ರು

Share
0 Min Read
SHARE

newsics.com

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ಇಂಜಿನಿಯರ್ ಆಗಿರುವ ವಧು ಶಿವಕುಮಾರ್ ಮತ್ತು ಮಂಡ್ಯ ನಿವಾಸಿ ಸಂಗೀತಾ ಅವರು ನವೆಂಬರ್ 11ರಂದು ಸರಳ ವಿವಾಹವಾಗಿದ್ದಾರೆ. ಆ ಮೂಲಕ ರೂ. 5 ಲಕ್ಷಕ್ಕೂ ಹೆಚ್ಚು ಹಣವನ್ನು ಉಳಿಸಿದ್ದಾರೆ.

ನವಜೋಡಿ ಉಳಿಸಿದ 5 ಲಕ್ಷಕ್ಕೂ ಹೆಚ್ಚಿನ ಹಣದಿಂದ 26 ಶಾಲೆಗೆ ಶುದ್ಧ ನೀರಿನ ಯಂತ್ರ ನೀಡಿದ್ದಾರೆ. ಆ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಈ ಕೆಲಸ ಮಾಡಲು ನವಜೋಡಿಗೆ ರೈತಪರ ಹೋರಾಟಗಾರರಾದ ತಾತ ಹೊ.ತಿ.ಹುಚ್ಚಪ್ಪ ಅವರು ಪ್ರೇರಣೆ ಎಂದಿದ್ದಾರೆ.

Share This Article
Facebook Twitter Copy Link Print
Previous Article ತನ್ನ ಗೆಳತಿಯನ್ನು ಕೊಂದು.. ತುಂಡಾಗಿ ಕತ್ತರಿಸಿ.. ಹತ್ತಿ ಹೊಲದಲ್ಲಿ ಹೂತು ಹಾಕಿದ
Next Article ನದಿಗೆ ಬಿದ್ದ ಮದುವೆ ಬಸ್.. ವಧುವರರು ಸೇರಿ 26 ಮಂದಿ ಸಾವು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?