Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತೆಪ್ಪ ಮುಳುಗಿ ಮೂವರು ನೀರಲ್ಲಿ ನಾಪತ್ತೆ, ಇಬ್ಬರು ಪಾರು
ಕರ್ನಾಟಕ

ತೆಪ್ಪ ಮುಳುಗಿ ಮೂವರು ನೀರಲ್ಲಿ ನಾಪತ್ತೆ, ಇಬ್ಬರು ಪಾರು

Share
0 Min Read
SHARE

newsics.com

ಸಾಗರ(ಶಿವಮೊಗ್ಗ): ಹೊಳೆಬಾಗಿಲು ನಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಕಳಸವಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ.

ಐವರು ಸ್ನೇಹಿತರು ಸೇರಿಕೊಂಡು ಹೊಳೆಬಾಗಿಲಿನ ನದಿಯಲ್ಲಿ ತೆಪ್ಪದಲ್ಲಿ ತೆರಳಿದ್ದಾರೆ. ಈ ವೇಳೆ ತೆಪ್ಪ ಮುಳುಗಿ ರಾಜು(28) ಗಿಣಿವಾರ, ಸಂದೀಪ್(30) ಸಿಗಂದೂರು, ಚೇತನ್ (28) ನೀರು ಪಾಲಾಗಿದ್ದಾರೆ. ನವೀನ್ ಹಾಗೂ ಯಶವಂತ್ ಈಜಿಕೊಂಡು ದಡ ಸೇರಿದ್ದಾರೆ. ಈ ಐವರು ತೆಪ್ಪದಲ್ಲಿ ನಡುಗಡ್ಡೆಯೊಂದಕ್ಕೆ ತೆರಳಿ ವಾಪಸ್ ಬರುಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

ದುರಂತ ಸ್ಥಳದಲ್ಲಿ ಅಗ್ನಿ ಶಾಮಕದಳ ಭೇಟಿ ನೀಡಿ, ಶೋಧ ನಡೆಸುತ್ತಿದೆ.

ತನ್ನ ಗೆಳತಿಯನ್ನು ಕೊಂದು.. ತುಂಡಾಗಿ ಕತ್ತರಿಸಿ.. ಹತ್ತಿ ಹೊಲದಲ್ಲಿ ಹೂತು ಹಾಕಿದ

Share This Article
Facebook Twitter Copy Link Print
Previous Article ಕರ್ನಾಟಕದ ವೈಷ್ಣೋದೇವಿ ಯಾತ್ರಿಕರಿಗೆ ತಲಾ ರೂ. 5000 ಸಹಾಯಧನ
Next Article ರಿಲಯನ್ಸ್ ಸೆಂಟ್ರೋ ಸ್ಟೋರ್ ತಾತ್ಕಾಲಿಕ ಸ್ಥಗಿತಕ್ಕೆ ನಿರ್ಧಾರ: ಇದಕ್ಕೇನು ಕಾರಣ?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?