Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೀಲ್ಸ್ ಗಾಗಿ ‘ಪೆಟ್ರೋಲ್ ಬಾಂಬ್’ ಸ್ಪೋಟ: ಬೆಚ್ಚಿ ಬಿದ್ದ ಜನ!
ಕರ್ನಾಟಕಪ್ರಮುಖ

ರೀಲ್ಸ್ ಗಾಗಿ ‘ಪೆಟ್ರೋಲ್ ಬಾಂಬ್’ ಸ್ಪೋಟ: ಬೆಚ್ಚಿ ಬಿದ್ದ ಜನ!

Share
0 Min Read
SHARE

newsics.com

ಹಾಸನ: ಪೆಟ್ರೋಲ್ ಬಾಂಬ್ ಸ್ಪೋಟಿಸಿ ಇನ್ಸ್ಟ್ರಾಗ್ರಾಮ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಘಟನೆ ಹಾಸನದ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಹೌದು, ನಡು ರಸ್ತೆಯಲ್ಲಿ ಪೆಟ್ರೋಲ್ ಬಾಂಬ್ ಸ್ಪೋಟಿಸಿ ವಿದ್ಯಾರ್ಥಿಗಳು ಇದೀಗ ಪುಂಡಾಟ ನಡೆಸಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಪೆಟ್ರೋಲ್ ಬಾಂಬ್ ಸ್ಪೋಟದ ವಿಡಿಯೋ ಕೂಡ ಅಪ್ಲೋಡ್ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಹುಚ್ಚಾಟಕ್ಕೆ ಸಹಜವಾಗಿ ಜನರು ಬೆಚ್ಚಿಬಿದ್ದಿದ್ದಾರೆ.

ಇಂದಿನ ಯುವ ಜನತೆಯಂತೂ ಸಂಪೂರ್ಣವಾಗಿ ರೀಲ್ಸ್ ಎನ್ನುವ ಮಾಯಾಲೋಕದಲ್ಲಿ ಮುಳುಗಿ ಬಿಟ್ಟಿದೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಲೈಕ್ಸ್ ಹಾಗೂ ಕಮೆಂಟ್ಸ್ ಗೋಸ್ಕರ ಈ ರೀತಿ ಹುಚ್ಚಾಟಕ್ಕೆ ಇಳಿದಿದ್ದಾರೆ.

TAGGED:'Petrol Bomb' blast for Reels: People are shocked!
Share This Article
Facebook Twitter Copy Link Print
Previous Article ಬೆಂಗಳೂರಿನ ಭಕ್ತೆಯನ್ನೇ ಮದುವೆಯಾದ ಸ್ವಾಮೀಜಿ,‌ ಭಕ್ತರ ಆಕ್ರೋಶ, ಪೀಠತ್ಯಾಗಕ್ಕೆ ಒಪ್ಪದ ಮಠಾಧೀಶ!
Next Article ‘ಮುಡಾ’ ಹಗರಣ ಕೇಸ್: ಇಡಿಯಿಂದ ಸಿಎಂಗೆ ನೋಟಿಸ್ ಸಾಧ್ಯತೆ!

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?