Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಮುಡಾ’ ಹಗರಣ ಕೇಸ್: ಇಡಿಯಿಂದ ಸಿಎಂಗೆ ನೋಟಿಸ್ ಸಾಧ್ಯತೆ!
ಕರ್ನಾಟಕಪ್ರಮುಖ

‘ಮುಡಾ’ ಹಗರಣ ಕೇಸ್: ಇಡಿಯಿಂದ ಸಿಎಂಗೆ ನೋಟಿಸ್ ಸಾಧ್ಯತೆ!

Share
1 Min Read
SHARE

newsics.com

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಜಾರಿ ನಿರ್ದೇಶನಾಲಯದ ಟೆನ್ಶನ್ ಶುರುವಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕುಮಾರ್ ನಾಯಕ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಹಾಗಾಗಿ ಸಹಜವಾಗಿ ಸಿಎಂ ಸಿದರಾಮಯ್ಯ ಅವರಿಗೆ ಇದೀಗ ಇಡಿ ಅಧಿಕಾರಿಗಳ ಟೆನ್ಶನ್ ಹೆಚ್ಚಾಗಿದೆ.

ಹಾಗಾಗಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಮಲ್ಲಿಕಾರ್ಜುನ ಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ಶೀಘ್ರದಲ್ಲಿ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಇದೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತರಲಿ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆಯನ್ನು ಕೂಡ ಎದುರಿಸಿದ್ದಾರೆ ಹಾಗಾಗಿ ಸಹಜವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿ ಅಧಿಕಾರಿಗಳ ಭಯ ಶುರುವಾಗಿದೆ ಎನ್ನಲಾಗುತ್ತಿದೆ

TAGGED:'Muda' scam case: possibility of notice from ED to CM!
Share This Article
Facebook Twitter Copy Link Print
Previous Article ರೀಲ್ಸ್ ಗಾಗಿ ‘ಪೆಟ್ರೋಲ್ ಬಾಂಬ್’ ಸ್ಪೋಟ: ಬೆಚ್ಚಿ ಬಿದ್ದ ಜನ!
Next Article ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಸ್ಯ ನಟ ಮಂಜು ಪಾವಗಡ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?