Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಕರ್ನಾಟಕಪ್ರಮುಖ

ಇಂದು ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Share
0 Min Read
SHARE

newsics.com

ಬೆಂಗಳೂರು : ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಶುರುವಾಗಿದೆ. ಕರುನಾಡಿನ ವಿವಿಧೆಡೆ ಇಂದಿನಿಂದ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.

TAGGED:Heavy rain in Karnataka today: Yellow alert for these districts!
Share This Article
Facebook Twitter Copy Link Print
Previous Article ಬ್ರೆಜಿಲ್‌ನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ; ಹೆಚ್ಚಿದ ಆತಂಕ
Next Article ಚಿನ್ನದ ಬೆಲೆಯಲ್ಲಿ ಮುಂದುವರಿದ ಕುಸಿತ; ತಡಮಾಡದೇ ಇಂದೇ ಖರೀದಿಸಿ! 

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?