Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೆಣಗಳ ಜೊತೆ ಅಘೋರಿಗಳ ಸೆಕ್ಸ್!; ಮೃತ ದೇಹಗಳೊಂದಿಗೆ ಜೀವನ..!
ಪ್ರಮುಖ

ಹೆಣಗಳ ಜೊತೆ ಅಘೋರಿಗಳ ಸೆಕ್ಸ್!; ಮೃತ ದೇಹಗಳೊಂದಿಗೆ ಜೀವನ..!

Share
1 Min Read
SHARE

newsics.com

ಅಘೋರಿಗಳ ಕುರಿತು ಎಷ್ಟೇ ಅಧ್ಯಯನ ಮಾಡಿದರೂ ಸಂಪೂರ್ಣವಾಗಿ ತಿಳಿಯಲು ಆಗುವುದಿಲ್ಲ. ಅವರ ಜೀವನ, ಜೀವನ ಪರಿಸ್ಥಿತಿಗಳು ಮತ್ತು ಅವರು ಏನು ಮಾಡುತ್ತಾರೆ ಎಂಬುದು ಇಂದಿಗೂ ನಿಗೂಢವಾಗಿದೆ. ಸದ್ಯ ಅವರ ಜೀವನಕ್ಕೆ ಸಂಬಂಧಿಸಿದ ಕೆಲವು ಇಂಟ್ರೆಸ್ಟಿಂಗ್ ವಿಷಯಗಳು ಇಲ್ಲಿವೆ…

ಹೌದು, ಅಘೋರಿಗಳು ಶಿವನನ್ನು ಮಾತ್ರವಲ್ಲ, ಶಕ್ತಿಯನ್ನು ಕೂಡ ಪೂಜಿಸುತ್ತಾರೆ. ಕೆಟ್ಟ ಸಂದರ್ಭಗಳಲ್ಲಿಯೂ ದೇವರಿಗೆ ಶರಣಾಗುವುದು ಪೂಜೆಯ ಸುಲಭ ಮಾರ್ಗ ಎಂದು ಅವರು ಹೇಳುತ್ತಾರೆ. ಅದಕ್ಕಾಗಿಯೇ ಅವರು ಮೃತ ದೇಹಗಳೊಂದಿಗೆ ದೈಹಿಕ ಸಂಬಂಧವನ್ನು ಹೊಂದಿರುತ್ತಾರೆ. ಅಷ್ಟು ಮಾತ್ರವಲ್ಲ, ಅವರು ಮೃತ ದೇಹಕ್ಕೆ ಪೂಜೆಯನ್ನು ಮಾಡುತ್ತಾರೆ. ಮೃತ ದೇಹದೊಂದಿಗೆ ದೈಹಿಕ ಸಂಬಂಧವನ್ನು ಹೊಂದುವ ರೀತಿಯನ್ನು ಅವರು ಶಿವ ಮತ್ತು ಶಕ್ತಿಯ ಆರಾಧನೆ ಮಾರ್ಗವೆಂದು ಹೇಳುತ್ತಾರೆ.

ಇನ್ನು ಮೃತ ದೇಹದೊಂದಿಗೆ ದೈಹಿಕ ಚಟುವಟಿಕೆಯನ್ನು ಮಾಡುವಾಗ, ಮನಸ್ಸು ದೇವರ ಭಕ್ತಿಯಲ್ಲಿ ಲೀನವಾಗುತ್ತದೆ ಎಂಬುದು ಅವರಲ್ಲಿನ ನಂಬಿಕೆಯಾಗಿದೆ. ಮೃತದೇಹದ ಮೇಲೆ ಬೂದಿಯನ್ನು ಹಚ್ಚಿ, ಮಂತ್ರಗಳನ್ನು ಪಠಿಸುತ್ತಾ, ಡೋಲು ಬಾರಿಸುತ್ತಾ ದೈಹಿಕ ಸಂಪರ್ಕಕ್ಕೆ ಬರುತ್ತಾರೆ.ಅಲ್ಲದೇ, ಋತುಮತಿಯಾದ ಮಹಿಳೆಯೊಂದಿಗೆ ದೈಹಿಕ ಸಂಬಂಧ ಹೊಂದುವುದರಿಂದ ಅಘೋರಿಗಳ ಶಕ್ತಿ ಹೆಚ್ಚುತ್ತದೆ ಎಂದು ಹೇಳಲಾಗುತ್ತದೆ. ಇತರ ಸಾಧುಗಳಂತೆ, ಅಘೋರಿಗಳು ಬ್ರಹ್ಮಚರ್ಯವನ್ನು ಅನುಸರಿಸುವುದಿಲ್ಲ. ಅವರು ಮೃತ ದೇಹಗಳೊಂದಿಗೆ ಮಾತ್ರವಲ್ಲದೆ ಜೀವಂತ ಜನರೊಂದಿಗೂ ದೈಹಿಕ ಸಂಬಂಧವನ್ನು ಇಟ್ಟುಕೊಳ್ಳುತ್ತಾರೆ.

ಅಘೋರಿಗಳು ಶಿವನನ್ನು ತಮ್ಮ ಮುಖ್ಯ ದೇವನನ್ನಾಗಿ ಆರಾಧಿಸುತ್ತಾರೆ. ಅವನ ಭಕ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಬಯಸುತ್ತಾರೆ. ಅಘೋರಿಯು ಶಿವನ ಐದು ರೂಪಗಳಲ್ಲಿ ಒಂದಾಗಿದೆ. ಶಿವನನ್ನು ಪೂಜಿಸಲು, ಈ ಅಘೋರಿಗಳು ಮೃತದೇಹದ ಮೇಲೆ ಕುಳಿತು ಧ್ಯಾನ ಮಾಡುತ್ತಾರೆ. ಇದು ಶಿವನ ಆಶೀರ್ವಾದ ಪಡೆಯಲು ಅಘೋರ ಪಂಥದ ವಿಶೇಷ ವಿಧಾನವಾಗಿದೆ.

TAGGED:Aghoris sex with deadbodies!; His life with lifeless bodies..!
Share This Article
Facebook Twitter Copy Link Print
Previous Article ಚಿನ್ನದ ಬೆಲೆಯಲ್ಲಿ ಮುಂದುವರಿದ ಕುಸಿತ; ತಡಮಾಡದೇ ಇಂದೇ ಖರೀದಿಸಿ! 
Next Article ಮಗನಿಗೆ ಸಹಾಯ ಮಾಡದ ಆರೋಪ: ಐದನೇ ತರಗತಿ ವಿದ್ಯಾರ್ಥಿನಿ‌ ಥಳಿಸಿದ ಪ್ರಾಂಶುಪಾಲೆ

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?