Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗನಿಗೆ ಸಹಾಯ ಮಾಡದ ಆರೋಪ: ಐದನೇ ತರಗತಿ ವಿದ್ಯಾರ್ಥಿನಿ‌ ಥಳಿಸಿದ ಪ್ರಾಂಶುಪಾಲೆ
ಕರ್ನಾಟಕ

ಮಗನಿಗೆ ಸಹಾಯ ಮಾಡದ ಆರೋಪ: ಐದನೇ ತರಗತಿ ವಿದ್ಯಾರ್ಥಿನಿ‌ ಥಳಿಸಿದ ಪ್ರಾಂಶುಪಾಲೆ

Share
1 Min Read
SHARE

newsics.com

ಬೆಂಗಳೂರು: ತನ್ನ ಮಗನ ಸೇವೆ ಮಾಡಲಿಲ್ಲವೆಂಬ ಕಾರಣಕ್ಕೆ ಪ್ರಾಂಶುಪಾಲೆಯೊಬ್ಬರು ವಿದ್ಯಾರ್ಥಿನಿ ಮೇಲೆ ದರ್ಪ ತೋರಿದ್ದು, ಬೆತ್ತದಲ್ಲಿ ಬಾಸುಂಡೆ ಬರುವಂತೆ ಥಳಿಸಿರುವ ಘಟನೆ ಬೆಂಗಳೂರು ನಗರದ ಹೊರವಲಯದ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

ಶಾಲೆಯಲ್ಲಿ ಓದುತ್ತಿದ್ದ 5ನೇ ತರಗತಿಯ ವಿದ್ಯಾರ್ಥಿನಿಗೆ ಬೆತ್ತದ ಮೂಲಕ ಥಳಿಸಿರುವ ಆರೋಪ ಇದೀಗ ಪ್ರಾಂಶುಪಾಲೆಯ ಮೇಲಿದೆ.

ತನ್ನ ಮಗನ ಸೇವೆ ಮಾಡಿಲ್ಲವೆಂದು 5ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಪ್ರಿನ್ಸಿಪಾಲ್ ಉಷಾ ಕಿರಣ್ ಹಲ್ಲೆ ಮಾಡಿದ್ದಾರೆ. ಪ್ರಾಂಶುಪಾಲೆ ಉಷಾ ಕಿರಣ್ ವಿರುದ್ಧ ಇದೀಗ ಪೋಷಕರು ಆಕ್ರೋಶ ಹೊರಹಾಕಿದ್ದು, ಘಟನಾ ಸ್ಥಳಕ್ಕೆ ವಿಜಯಪುರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

ನನ್ನ ಮಗ ಒಬ್ಬ ವಿಶೇಷ ಚೇತನ ಅವನಿಗೆ ತಿರುಗಾಡಲು ಆಗಲ್ಲ. ಅವನಿಗೆ ಸಹಾಯ ಬೇಕಾಗುತ್ತದೆ. ನಾನು ಹೊಡೆಯಬಾರದಿತ್ತು, ನನ್ನಿಂದ ತಪ್ಪಾಗಿದೆ. ಶಾಲೆಯಲ್ಲಿ ಕೆಲವೊಮ್ಮೆ ಮಕ್ಕಳ ಸಹಾಯ ಬೇಕಾಗುತ್ತದೆ. ನಾನು ಆ ಮಗುವಿನ ಕೈ ಮತ್ತು ಕಾಲಿಗೆ ಹೊಡೆದಿದ್ದೇನೆ ಎಂದು ಪ್ರಿನ್ಸಿಪಾಲ್ ಉಷಾ ಕಿರಣ್ ತಪ್ಪು ಒಪ್ಪಿಕೊಂಡಿದ್ದಾರೆ.

‘ಮುಡಾ’ ಹಗರಣ ಕೇಸ್: ಇಡಿಯಿಂದ ಸಿಎಂಗೆ ನೋಟಿಸ್ ಸಾಧ್ಯತೆ!

ರೀಲ್ಸ್ ಗಾಗಿ ‘ಪೆಟ್ರೋಲ್ ಬಾಂಬ್’ ಸ್ಪೋಟ: ಬೆಚ್ಚಿ ಬಿದ್ದ ಜನ!

ಚಿನ್ನದ ಬೆಲೆಯಲ್ಲಿ ಮುಂದುವರಿದ ಕುಸಿತ; ತಡಮಾಡದೇ ಇಂದೇ ಖರೀದಿಸಿ! 

ಹೆಣಗಳ ಜೊತೆ ಅಘೋರಿಗಳ ಸೆಕ್ಸ್!; ಮೃತ ದೇಹಗಳೊಂದಿಗೆ ಜೀವನ..!

TAGGED:Accused of not helping her son: Class 5 student beaten up by principal
Share This Article
Facebook Twitter Copy Link Print
Previous Article ಹೆಣಗಳ ಜೊತೆ ಅಘೋರಿಗಳ ಸೆಕ್ಸ್!; ಮೃತ ದೇಹಗಳೊಂದಿಗೆ ಜೀವನ..!
Next Article BBK 11 |ಹುಡುಗಿಯರಿಗೂ ಪ್ರೈವೇಟ್ ಪಾರ್ಟ್ ಇರತ್ತೆ ಅನ್ನೋದು ನೆನಪಿರಲಿ: ಗೋಲ್ಡ್ ಸುರೇಶ್ ವಿರುದ್ಧ ಗೌತಮಿ ಗರಂ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?