Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ನ.23ಕ್ಕೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ
ಕರ್ನಾಟಕಪ್ರಮುಖ

ಮುಡಾ ಹಗರಣ: ನ.23ಕ್ಕೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ

Share
1 Min Read
SHARE

newsics.com

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಇದೀಗ ವಿಚಾರಣೆ ನಿಗದಿಪಡಿಸಲು ಸಿಎಂ ಸಿದ್ದರಾಮಯ್ಯ ವಕೀಲರು ಮನವಿ ಮಾಡಿದ್ದಾರೆ. ಹಾಗಾಗಿ ನ್ಯಾ.ಎನ್.ವಿ ಅಂಜಾರಿಯ ಹಾಗೂ ನ್ಯಾ.ಕೆ.ವಿ ಅರವಿಂದ್ ಅವರಿದ್ದ ಪೀಠದಲ್ಲಿ ಮನವಿ ಸಲ್ಲಿಕೆ ಮಾಡಲಾಗಿದೆ.

ಅಭಿಷೇಕ್ ಸಿಂಘವಿ ಮನವಿ ಮೇರೆಗೆ ವಿಚಾರಣೆ ನವೆಂಬರ್ 23ಕ್ಕೆ ನಿಗದಿ ಮಾಡಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಭ್ರಷ್ಟಾಚಾರ ತಡೆ ಕಾಯ್ದೆ 17A ಅಡಿಯಲ್ಲಿ ರಾಜ್ಯಪಾಲರು ಅನುಮತಿ ನೀಡಿದ್ದರು. ತನಿಖೆಗೆ ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠವು ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾ ಗೊಳಿಸಿತ್ತು.

ಜುಲೈ 26 ರಂದು ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ದೂರು ನೀಡಿದ ದಿನವೇ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಿಎಂ ರಹಿತವಾದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವಾಗಿತ್ತು. ಆದರೂ ರಾಜ್ಯಪಾಲರು ಕ್ಯಾಬಿನೆಟ್ ಸಲಹೆ ಪಾಲಿಸದೇ ಲೋಪವೆಸಗಿದ್ದಾರೆ. 17 ಎ ಅಡಿಯಲ್ಲಿ ಪೊಲೀಸ್ ಅಧಿಕಾರಿ ರಾಜ್ಯಪಾಲರ ಅನುಮತಿ ಕೇಳಬೇಕು.

ಆದರೆ ಖಾಸಗಿ ವ್ಯಕ್ತಿಯ ದೂರು ಪರಿಗಣಿಸಿ ಅನುಮತಿ ನೀಡಲಾಗಿದೆ. ರಾಜ್ಯಪಾಲರು ಅನುಮತಿ ನೀಡುವಾಗ ವಿವೇಚನೆ ಬಳಸಿಲ್ಲ. ಈ ಅಂಶಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ಪರಿಗಣಿಸಿಲ್ಲ. ಏಕಸದಸ್ಯ ಪೀಠ ನ್ಯಾಯಾಂಗದ ಪರಿಶೀಲನಾ ಅಧಿಕಾರವನ್ನು ಸೂಕ್ತವಾಗಿ ಬಳಸಿಲ್ಲ. ಹೀಗಾಗಿ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದುಪಡಿಸಬೇಕು ಎಂದು ಸಿದ್ದರಾಮಯ್ಯ ಪರ ವಕೀಲರು ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಲಂಡನ್‌ನಲ್ಲಿ ₹3.4 ಕೋಟಿಗೆ ಹರಾಜಾದ ಟಿಪ್ಪು ಸುಲ್ತಾನ್‌ ಖಡ್ಗ

TAGGED:Muda scam: Hearing of the appeal petition submitted by CM Siddaramaiah on November 23
Share This Article
Facebook Twitter Copy Link Print
Previous Article BBK 11 |ಹುಡುಗಿಯರಿಗೂ ಪ್ರೈವೇಟ್ ಪಾರ್ಟ್ ಇರತ್ತೆ ಅನ್ನೋದು ನೆನಪಿರಲಿ: ಗೋಲ್ಡ್ ಸುರೇಶ್ ವಿರುದ್ಧ ಗೌತಮಿ ಗರಂ
Next Article ಲಂಡನ್‌ನಲ್ಲಿ ₹3.4 ಕೋಟಿಗೆ ಹರಾಜಾದ ಟಿಪ್ಪು ಸುಲ್ತಾನ್‌ ಖಡ್ಗ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?