Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಂಡನ್‌ನಲ್ಲಿ ₹3.4 ಕೋಟಿಗೆ ಹರಾಜಾದ ಟಿಪ್ಪು ಸುಲ್ತಾನ್‌ ಖಡ್ಗ
ಕರ್ನಾಟಕದೇಶಪ್ರಮುಖ

ಲಂಡನ್‌ನಲ್ಲಿ ₹3.4 ಕೋಟಿಗೆ ಹರಾಜಾದ ಟಿಪ್ಪು ಸುಲ್ತಾನ್‌ ಖಡ್ಗ

Share
1 Min Read
SHARE

newsics.com

ಲಂಡನ್ : ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಇದೀಗ ದಾಖಲೆ ಮೊತ್ತಕ್ಕೆ ಹರಾಜಾಗಿದೆ. ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ.

ಹೌದು, ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆತನ ಖಡ್ಗವನ್ನು ಆಗಿನ ಬ್ರಿಟಿಷ್‌ ಸೇನೆಯ ಕ್ಯಾಪ್ಟನ್‌ ಜೇಮ್ಸ್‌ ಆಂಡ್ರ್ಯೂ ಡಿಕ್‌ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದರು.ಖಡ್ಗವು ವಿಶಿಷ್ಟವಾದ ಹುಲಿ ಪಟ್ಟೆ ವಿನ್ಯಾಸವನ್ನ ಒಳಗೊಂಡಿದೆ. ಖಡ್ಗದ ಮೇಲೆ ಅರೇಬಿಕ್ ಅಕ್ಷರದಲ್ಲಿ ಕೆತ್ತಲಾಗಿದೆ.

ಕತ್ತಿಯನ್ನು ಉಡುಗೊರೆಯಾಗಿ ಪಡೆದಿದ್ದ ಡಿಕ್ 75 ನೇ ಹೈಲ್ಯಾಂಡ್ ರೆಜಿಮೆಂಟ್ ಆಫ್ ಫೂಟ್‌ನಲ್ಲಿ ಸೆರಿಂಗಪಟ್ಟಂನಲ್ಲಿ ಲೆಫ್ಟಿನೆಂಟ್ ಆಗಿ ಸೇವೆ ಸಲ್ಲಿಸಿದ್ದರು. ಯುದ್ಧದ ನಂತರ ಟಿಪ್ಪುವಿನ ದೇಹವನ್ನು ಹುಡುಕುವಲ್ಲಿ ಅವನ ರೆಜಿಮೆಂಟ್ ಸಹಾಯ ಮಾಡಿತ್ತು 1782 ರಿಂದ 1799 ರವರೆಗೆ ಟಿಪ್ಪು ಸುಲ್ತಾನ್ ಮೈಸೂರು ರಾಜ್ಯವನ್ನ ಆಳ್ವಿಕೆ ಮಾಡಿದ್ದರು. ಮೈಸೂರು ಹುಲಿ ಎಂದೇ ಪ್ರಖ್ಯಾತಿ ಗಳಿಸಿದ್ದರು

ಮುಡಾ ಹಗರಣ: ನ.23ಕ್ಕೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ

TAGGED:Tipu Sultan sword auctioned for ₹3.4 crore in London
Share This Article
Facebook Twitter Copy Link Print
Previous Article ಮುಡಾ ಹಗರಣ: ನ.23ಕ್ಕೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ
Next Article 23 ಕೋಟಿ‌ ಬೆಲೆಯ ಈ ಕೋಣನಿಗೆ ಭಾರೀ ಡಿಮಾಂಡ್!

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?