Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಗ್ನ ಫೋಟೋ ಕಳಿಸುವಂತೆ ಸಬ್‌ ಇನ್ಸ್‌ಪೆಕ್ಟರ್ ಕಿರುಕುಳ!; ಕಮಿಷನರ್‌ಗೆ ವೈದ್ಯೆ ದೂರು
ಕರ್ನಾಟಕಪ್ರಮುಖ

ನಗ್ನ ಫೋಟೋ ಕಳಿಸುವಂತೆ ಸಬ್‌ ಇನ್ಸ್‌ಪೆಕ್ಟರ್ ಕಿರುಕುಳ!; ಕಮಿಷನರ್‌ಗೆ ವೈದ್ಯೆ ದೂರು

Share
1 Min Read
SHARE

newsics.com

ಬೆಂಗಳೂರು: ಯುವ ವೈದ್ಯೆಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದಲ್ಲದೇ, ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.

ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿ ವಿರುದ್ದ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ದೂರು ನೀಡಿದ್ದು, ತನಗೆ ನ್ಯಾಯ ಒದಗಿಸುವಂತೆ ಪೊಲೀಸ್ ಕಮಿಷನರ್ ಬಿ ದಯಾನಂದ್ ಅವರಿಗೆ ನೊಂದ ವೈದ್ಯೆ ಮನವಿ ಮಾಡಿದ್ದಾರೆ

ಘಟನೆ ಹಿನ್ನೆಲೆ
ಖಾಸಗಿ ಆಸ್ಪತ್ರೆ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿಗೆ 2020ರಲ್ಲಿ ಫೇಸ್ಬುಕ್ ಮೂಲಕ ಪರಿಚಿತಳಾಗಿದ್ದರು. ಆ ವೇಳೆ ಯುವತಿ MBBS ವ್ಯಾಸಂಗ ಮಾಡ್ತಿದ್ದರೆ, 2020ರಲ್ಲಿ ರಾಜಕುಮಾರ್ ಎಸ್ ಜೋಡಟ್ಟಿ ಪೊಲೀಸ್ ಅಕಾಡೆಮಿಯಲ್ಲಿ ಟ್ರೈನಿಂಗ್‌ನಲ್ಲಿದ್ದರು. ಈ ಇಬ್ಬರಿಗೆ ಸ್ನೇಹವಾದ ನಂತರ ಪರಸ್ಪರ ಪ್ರೀತಿಯಲ್ಲಿ ಬಿದ್ದಿದ್ದರು.


ರಾಜಕುಮಾರ್ ಎಸ್ ಜೋಡಟ್ಟಿ ಮತ್ತು ವೈದ್ಯೆ ಪರಸ್ಪರ ಪ್ರೀತಿಯಲ್ಲಿದ್ದಾಗ ವೈದ್ಯೆಯಿಂದ ಹಂತ ಹಂತವಾಗಿ 1.71 ಲಕ್ಷ ಹಣ ಪಡೆದಿದ್ದ ಎಂಬ ಅರೋಪವೂ ರಾಜಕುಮಾರ್ ಜೋಡಟ್ಟಿ ವಿರುದ್ಧ ಕೇಳಿ ಬಂದಿದೆ. ಅಲ್ಲದೇ ಇತ್ತೀಚೆಗೆ ನಗ್ನ ಪೊಟೋ ಕಳಿಸುವಂತೆ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ಇದನ್ನ ನಿರಾಕರಿಸಿದ್ದಕ್ಕೆ ವೈದ್ಯೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದೆ. ಅಷ್ಟು ಮಾತ್ರವಲ್ಲದೇ, ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡ್ತಿರುವುದಾಗಿ ಆರೋಪ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

TAGGED:Sub-inspector harassed for sending nude photo!; A doctor's complaint to the commissioner
Share This Article
Facebook Twitter Copy Link Print
Previous Article ಪ್ರಸಿದ್ಧಿಗಾಗಿ ಗೆಳೆಯನ ಜತೆಗಿನ ತಮ್ಮದೇ ಖಾಸಗಿ ವಿಡಿಯೊ ಲೀಕ್ ಮಾಡಿದ್ರಾ ಟಿಕ್‌ಟಾಕ್ ತಾರೆ? ವೈರಲ್ ಆಯ್ತು‌ ವಿಡಿಯೊ
Next Article ಚಿಲ್ಡ್ರನ್ಸ್ ಡೇಗೆ ಮಗುವಿನ ಫೋಟೋ ರಿವೀಲ್ ಮಾಡಿದ ನೇಹಾ ಗೌಡ!

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?