Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ತಲೆ ನೋವಿಗೆ ಮಾತ್ರೆ ನುಂಗುತ್ತೀರಾ..? ಎಚ್ಚರವಹಿಸಿ
ಆರೋಗ್ಯಪ್ರಮುಖಪ್ರಮುಖಲೈಫ್‌ಸ್ಟೈಲ್

ತಲೆ ನೋವಿಗೆ ಮಾತ್ರೆ ನುಂಗುತ್ತೀರಾ..? ಎಚ್ಚರವಹಿಸಿ

Share
1 Min Read
SHARE

newsics.com

ತಲೆನೋವು ಸಾಮಾನ್ಯ ಸಮಸ್ಯೆ. ಇದು ಯಾವುದೇ ವಯಸ್ಸಿನಲ್ಲಿ ಸಂಭವಿಸಬಹುದು. ಕೆಲವರಿಗೆ ಸಾಮಾನ್ಯವಾಗಿದ್ದರೆ, ಇನ್ನೂ ಕೆಲವರಿಗೆ ಆಗಾಗ ಬರುತ್ತಿರುತ್ತದೆ. ಈ ನೋವು ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕೆ ಒತ್ತಡ, ಹೆಚ್ಚಿದ ಆತಂಕ, ಆಯಾಸ, ಅತಿಯಾದ ಕೆಲಸ, ಕೆಟ್ಟ ಅಭ್ಯಾಸಗಳು ಕಾರಣಗಳಿರಬಹುದು. ಕೆಲವೊಮ್ಮೆ ಕಾರಣವಿಲ್ಲದೆಯೂ ತಲೆನೋವು ಬರಬಹುದು!

ತಲೆನೋವು ಬಂದಾಗ ಕೆಲವರು ಮಾತ್ರೆಗಳನ್ನು ಸೇವಿಸುತ್ತಾರೆ. ಇದು ಆರೋಗ್ಯದ ಮೇಲೆ ಮತ್ತಷ್ಟು ಗಂಭೀರ ಪರಿಣಾಮ ಬೀರುತ್ತದೆ. ಈ ನೋವು ನಿವಾರಕ ಮಾತ್ರೆಗಳು ವಿವಿಧ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು. ಇದರಿಂದ ದೊಡ್ಡ ದೊಡ್ಡ ಸಮಸ್ಯೆಗಳೇ ಎದುರಾಗಬಹುದು! ತಲೆನೋವು ನಿವಾರಿಸಲು ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು ಈ ಕೆಳಗಿನ ವಿಶಿಷ್ಟ ಮನೆಮದ್ದುಗಳನ್ನು ಟ್ರೈ ಮಾಡಿ. ಇದರಿಂದ ನೋವಿನ ಸಮಸ್ಯೆ ದೂರವಾಗುತ್ತದೆ.

ತಲೆನೋವಿಗೆ ಸಾಮಾನ್ಯ ಕಾರಣವೆಂದರೆ ನಿರ್ಜಲೀಕರಣ. ಪ್ರತಿದಿನ ಕನಿಷ್ಠ 8 ರಿಂದ 10 ಗ್ಲಾಸ್ ನೀರು ಕುಡಿದರೆ ನಿರ್ಜಲೀಕರಣದ ಅಪಾಯ ಕಡಿಮೆ ಮಾಡಬಹುದು. ಇದು ತಲೆನೋವನ್ನು ಸಹ ಕಡಿಮೆ ಮಾಡುತ್ತದೆ. ಇನ್ನು ಯೋಗ-ಧ್ಯಾನ ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು. ಸಾಮಾನ್ಯ ದಿನಗಳಲ್ಲಿಯೂ ಮಾಡಬೇಕು. ಪ್ರತಿದಿನ ಹೀಗೆ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಇದು ತಲೆನೋವನ್ನು ತಡೆಯುತ್ತದೆ.

ವಾಲ್‌ನಟ್ಸ್, ಬಾದಾಮಿ ಮತ್ತು ಗೋಡಂಬಿಯನ್ನು ತಿನ್ನುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಅವುಗಳಲ್ಲಿ ಉತ್ತಮ ಮೆಗ್ನೀಸಿಯಮ್ ಹೊಂದಿವೆ. ಇದು ತಲೆನೋವನ್ನು ನಿವಾರಿಸುತ್ತದೆ. ಶುಂಠಿ ಟೀ ಕುಡಿಯುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಶುಂಠಿಯು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ಇದು ತಲೆನೋವನ್ನು ಕಡಿಮೆ ಮಾಡುತ್ತದೆ. ಶುಂಠಿ ಚಹಾ ಅನೇಕ ಜನರಿಗೆ ಮಾನಸಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ.

ನಿಮಗೆ ಆಗಾಗ್ಗೆ ತಲೆನೋವು ಇದ್ದರೆ ಸಾಕಷ್ಟು ವಿಶ್ರಾಂತಿ ಪಡೆಯುವುದು ಮುಖ್ಯ. ಇದು ಮನಸ್ಸನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ. ಚೆನ್ನಾಗಿ ನಿದ್ದೆ ಮಾಡಲು ಪ್ರಯತ್ನಿಸಿ.

TAGGED:Do you swallow pills for headache? be careful
Share This Article
Facebook Twitter Copy Link Print
Previous Article ಗ್ರೀನ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ಪ್ಲಾನ್..!
Next Article ಗೃಹ ಇಲಾಖೆ ಅನುಮತಿ ಕೊಟ್ರೆ ದರ್ಶನ್ ಕೇಸ್ ಗೆ ಬಿಗ್ ಟ್ವಿಸ್ಟ್!

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?