Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹ ಇಲಾಖೆ ಅನುಮತಿ ಕೊಟ್ರೆ ದರ್ಶನ್ ಕೇಸ್ ಗೆ ಬಿಗ್ ಟ್ವಿಸ್ಟ್!
ಕರ್ನಾಟಕಪ್ರಮುಖಮನರಂಜನೆ

ಗೃಹ ಇಲಾಖೆ ಅನುಮತಿ ಕೊಟ್ರೆ ದರ್ಶನ್ ಕೇಸ್ ಗೆ ಬಿಗ್ ಟ್ವಿಸ್ಟ್!

Share
1 Min Read
SHARE

newsics.com

ಬೆಂಗಳೂರು:‌ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಪೊಲೀಸರು ಗೃಹ ಇಲಾಖೆ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ.

ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ನಟ ದರ್ಶನ್ ಚಿಕಿತ್ಸೆಗೆಂದು ಆರು ವಾರಗಳ ಜಾಮೀನು ಪಡೆದಿದ್ದಾರೆ. ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಆಗಲೇ 10 ದಿನಗಳಾಗುತ್ತಾ ಬಂದಿದೆ. ಈಗಲೂ ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ, ಶಸ್ತ್ರಚಿಕಿತ್ಸೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಇದೂ ಕೂಡಾ ಅವರ ತಂತ್ರಗಾರಿಕೆಯ ಭಾಗ ಎಂದೇ ಹೇಳಲಾಗುತ್ತಿದೆ.

ಹೌದು, ಈ ಬಗ್ಗೆ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಲು ಅನುಮತಿ ಕೋರಿ ರಾಜ್ಯ ಗೃಹ ಇಲಾಖೆಗೆ ನಗರ ಪೊಲೀಸ್ ಆಯುಕ್ತ ದಯಾನಂದ್ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಗೃಹ ಇಲಾಖೆ ಒಪ್ಪಿಗೆ ಸಿಕ್ಕ ಕೂಡಲೇ ಪೊಲೀಸರು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ. ಅದನ್ನು ನೋಡಿಕೊಂಡೇ ಶಸ್ತ್ರಚಿಕಿತ್ಸೆ ಬಗ್ಗೆ ತೀರ್ಮಾನಿಸಲು ದರ್ಶನ್ ಕೂಡಾ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗುತ್ತಿದೆ.

TAGGED:Big twist to the Kotre Darshan case with permission from the Home Department!
Share This Article
Facebook Twitter Copy Link Print
Previous Article ತಲೆ ನೋವಿಗೆ ಮಾತ್ರೆ ನುಂಗುತ್ತೀರಾ..? ಎಚ್ಚರವಹಿಸಿ
Next Article ದುಬೈ ಬೀಚ್‌ನಲ್ಲಿ ಬಿಕಿನಿ ತೊಟ್ಟು ಓಡಾಡಿದ ಅನನ್ಯಾ ಪಾಂಡೆ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?