Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ.20ಕ್ಕೆ ರಾಜ್ಯಾದ್ಯಂತ ಬಾರ್ ಬಂದ್
ಕರ್ನಾಟಕಪ್ರಮುಖ

ನ.20ಕ್ಕೆ ರಾಜ್ಯಾದ್ಯಂತ ಬಾರ್ ಬಂದ್

Share
1 Min Read
SHARE

newsics.com

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಸ್ವೀಕಾರ ಮಿತಿ ಮೀರಿದೆ. ಇದನ್ನು ಖಂಡಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮದ್ಯ ಮಾರಾಟಗಾರರ ಒಕ್ಕೂಟ ನ.20ರಂದು ಮದ್ಯ ಬಂದ್‌ಗೆ ಕರೆ ಕೊಟ್ಟಿದೆ.

ಇನ್ನೂ ನವೆಂಬರ್ 20ರಂದು ಮದ್ಯ ಬಂದ್‌ಗೆ 10ಕ್ಕೂ ಹೆಚ್ಚು ಮದ್ಯದಂಗಡಿ ವ್ಯಾಪಾರಸ್ಥರು ಬೆಂಬಲ ನೀಡಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೂ ಮದ್ಯ ಸಿಗಲ್ಲ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡಿ ಕಾನೂನು ತಿದ್ದುಪಡಿ ಮಾಡುವಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಿದ್ದಾರೆ.

ಈ ಮಧ್ಯೆ ಅಬಕಾರಿ ಇಲಾಖೆಯಲ್ಲಿ ಕೋಟಿ ಕೋಟಿ ಲಂಚ ಸ್ವೀಕಾರ ಎಂದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈಗ ಮದ್ಯ ಮಾರಾಟಗಾರರ ಸಂಘ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 20ರಂದು ಮದ್ಯ ಮಾರಾಟ ಬಂದ್ ಮಾಡಲು ನಿರ್ಧರಿಸಿದ್ದಾರೆ. ಅಲ್ಲದೇ, ಅಬಕಾರಿ ಸಚಿವರನ್ನ ಬದಲಾವಣೆ ಮಾಡಬೇಕು. ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ಸಭೆ ಮಾಡಬೇಕು. ಹಣಕಾಸು ಇಲಾಖೆಗೆ ನಮ್ಮ ಇಲಾಖೆಯನ್ನ ಸೇರಿಸಬೇಕು ಎಂದು ಮದ್ಯ ಮಾರಾಟಗಾರರ ಒಕ್ಕೂಟ ಆಗ್ರಹಿಸಿದೆ.

TAGGED:Statewide bar bandh on November 20
Share This Article
Facebook Twitter Copy Link Print
Previous Article ದುಬೈ ಬೀಚ್‌ನಲ್ಲಿ ಬಿಕಿನಿ ತೊಟ್ಟು ಓಡಾಡಿದ ಅನನ್ಯಾ ಪಾಂಡೆ
Next Article ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲಾ ಮಾಲೀಕ ಅರೆಸ್ಟ್

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?