Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೆಂಗಿನ ಮರದ ಬೇರುಗಳ ನಡುವೆ ಶಿವಲಿಂಗ ಉದ್ಭವ
ದೇಶ

ತೆಂಗಿನ ಮರದ ಬೇರುಗಳ ನಡುವೆ ಶಿವಲಿಂಗ ಉದ್ಭವ

Share
1 Min Read
SHARE

newsics.com

ಆಂಧ್ರಪ್ರದೇಶ: ಆರ್. ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಪಿ.ಗನ್ನವರಂ ಬೋಡಪತಿವಾರಿಪಲೆಂನ ಮುಖ್ಯ ರಸ್ತೆಯ ಬಳಿ ಇರುವ ಕೊಂಡಲಮ್ಮ ಮತ್ತು ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳ ಹಿಂಭಾಗದಲ್ಲಿ ಒಂದು ತೆಂಗಿನ ಮರವಿದ್ದು ಆ ಮರದ ಬೇರುಗಳ ನಡುವೆ ಶಿವಲಿಂಗ ಪತ್ತೆಯಾಗಿದೆ.

ಕಾರ್ತಿಕ ಮಾಸದ ಸೋಮವಾರದಂದು ಈ ಶಿವಲಿಂಗ ಭಕ್ತರಿಗೆ ಗೋಚರಿಸಿದೆ ಎನ್ನಲಾಗಿದೆ. ಶಿವನ ಪವಿತ್ರ ದಿನದಂದು ಪಂಚಲೋಹದ ಶಿವಲಿಂಗ ಉದ್ಭವವಾಗಿದ್ದು ಸ್ಥಳೀಯರು ಶಿವಲಿಂಗಕ್ಕೆ ವಿಶೇಷ ಪೂಜೆಗಳನ್ನು ಮಾಡುತ್ತಿದ್ದಾರೆ.

ಶಿವಲಿಂಗ ಗೋಚರಿಸಿದ್ದು ಹೇಗೆ?
ಸ್ವಪ್ನಾ ಎಂಬ ಭಕ್ತೆ, ವೆಂಕಟೇಶ್ವರ ದೇವಸ್ಥಾನದಿಂದ ದೇವರ ಪ್ರಸಾದ ತೆಗೆದುಕೊಂಡು ಹೊರಬರುತ್ತಿದ್ದಾಗ ಅಚಾನಕ್ಕಾಗಿ ಒಂದು ಹಾವನ್ನು ನೋಡುತ್ತಾಳೆ. ಅದು ಎಲ್ಲಿಗೆ ಹೋಗುತ್ತಿದೆ ಎಂದು ನೋಡಿದಾಗ ಹಾವು ತೆಂಗಿನ ಮರದ ಬಳಿಗೆ ಹೋಗಿ ಕಣ್ಮರೆಯಾದದ್ದನ್ನು ಕಂಡು ಹೆದರಿ ಸುತ್ತಮುತ್ತಲಿನವರಿಗೆ ಈ ಅಚ್ಚರಿಯ ವಿಷಯವನ್ನು ತಿಳಿಸುತ್ತಾಳೆ. ಇದು ಒಬ್ಬರ ಬಾಯಿಯಿಂದ ಇನ್ನೊಬ್ಬರಿಗೆ ತಲುಪಿ ಪಟ್ಟಣದಾದ್ಯಂತ ಈ ವಿಷಯ ಸುದ್ದಿಯಾಗುತ್ತದೆ.

ಅಲ್ಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಬಂದು ನೋಡಿದಾಗ ಆ ಸ್ಥಳದಲ್ಲಿ ಪಂಚಲೋಹಗಳಿಂದ ಕೂಡಿದ ಶಿವಲಿಂಗ ಕಂಡು, ಕಾರ್ತಿಕ ಮಾಸದ ಸೋಮವಾರ ಶಿವನೇ ಪ್ರತ್ಯಕ್ಷನಾಗಿದ್ದಾನೆ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಇದೀಗ ಸ್ಥಳೀಯರು ಶಿವಲಿಂಗಕ್ಕೆ ವಿಶೇಷ ಪೂಜೆಗಳನ್ನು ನಡೆಸುತ್ತಿದ್ದಾರೆ.

Share This Article
Facebook Twitter Copy Link Print
Previous Article ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಸಚಿವ ಸಂಪುಟ ತೀರ್ಮಾನ!
Next Article ಪ್ರಧಾನಿ ಮೋದಿಗೆ ಡೊಮಿನಿಕಾದಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆ

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?