Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಧಾನಿ ಮೋದಿಗೆ ಡೊಮಿನಿಕಾದಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆ
ದೇಶ

ಪ್ರಧಾನಿ ಮೋದಿಗೆ ಡೊಮಿನಿಕಾದಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆ

Share
1 Min Read
SHARE

newsics.com

ನವದೆಹಲಿ : ಕೊವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಕ್ಕೆ ಅವರು ನೀಡಿದ ಕೊಡುಗೆಗಳನ್ನು ಮತ್ತು ಭಾರತದ ನಡುವಿನ ಪಾಲುದಾರಿಕೆಯನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿ ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನೀಡಲಿದೆ” ಎಂದು ಇಂದು ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.

ಫೆಬ್ರವರಿ 2021ರಲ್ಲಿ ಭಾರತವು ಡೊಮಿನಿಕಾಗೆ 70,000 ಡೋಸ್ ಅಸ್ಟ್ರಾಜೆನೆಕಾ COVID-19 ಲಸಿಕೆಯನ್ನು ಪೂರೈಕೆ ಮಾಡಿತ್ತು. ಇದು ಡೊಮಿನಿಕಾ ತನ್ನ ಕ್ಯಾರಿಬಿಯನ್ ನೆರೆಹೊರೆಯವರಿಗೆ ಬೆಂಬಲವನ್ನು ವಿಸ್ತರಿಸಲು ಅನುವು ಮಾಡಿಕೊಟ್ಟ ಕೊಡುಗೆಯಾಗಿದೆ.

ಡೊಮಿನಿಕಾದ ಪ್ರಧಾನ ಮಂತ್ರಿ ಕಚೇರಿಯು ಈ ಘೋಷಣೆಯನ್ನು ಮಾಡಿದ್ದು, ಕಾಮನ್‌ವೆಲ್ತ್ ಆಫ್ ಡೊಮಿನಿಕಾದ ಅಧ್ಯಕ್ಷರಾದ ಸಿಲ್ವಾನಿ ಬರ್ಟನ್ ಭಾರತ-ಕ್ಯಾರಿಕಾಮ್ ಶೃಂಗಸಭೆ 2024ರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಗಯಾನಾದ ಜಾರ್ಜ್‌ಟೌನ್‌ನಲ್ಲಿ ನವೆಂಬರ್ 19-21ರಿಂದ ಶೃಂಗಸಭೆ ನಡೆಯಲಿದೆ.

Share This Article
Facebook Twitter Copy Link Print
Previous Article ತೆಂಗಿನ ಮರದ ಬೇರುಗಳ ನಡುವೆ ಶಿವಲಿಂಗ ಉದ್ಭವ
Next Article ಕ್ರೀಡಾಪಟುಗಳಿಗೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಸಿಹಿಸುದ್ದಿ ನೀಡಿದ ಸಿಎಂ

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?