Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ
Uncategorized

2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ

Share
1 Min Read
SHARE

newsics.com

ಬೆಂಗಳೂರು : 2025ರ ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರ ಪ್ರಕಟಿಸಿದೆ. ಏಪ್ರಿಲ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ಹೆಚ್ಚಿನ ರಜೆಗಳಿವೆ. ಎಲ್ಲಾ 2ನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರದೊಂದಿಗೆ ಈ ದಿನಗಳು ಕೂಡ ರಜಾದಿನವಾಗಿರುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಈ ರಜೆ ಪಟ್ಟಿಯಲ್ಲಿ ಭಾನುವಾರದಂದು ಬರುವ ಗಣರಾಜ್ಯೋತ್ಸವ (ಜನವರಿ 26), ಯುಗಾದಿ ಹಬ್ಬ (ಮಾರ್ಚ್‌ 30), ಮೊಹರಂ ಕಡೇ ದಿನ (ಜುಲೈ 6) ಹಾಗೂ ಮಹಾಲಯ ಅಮವಾಸ್ಯೆ (ಸೆಪ್ಟೆಂಬರ್‌ 9) ಹಾಗೂ 2ನೇ ಶನಿವಾರದಂದು ಬರುವ ಕನಕದಾಸ ಜಯಂತಿ (ನವೆಂಬರ್‌ 8) ರಜಾ ದಿನವನ್ನು ನಮೂದು ಮಾಡಲಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಏಪ್ರಿಲ್‌ ಹಾಗೂ ಅಕ್ಟೋಬರ್‌ ತಿಂಗಳು ಭರ್ಜರಿ ರಜಾ ತಿಂಗಳಾಗಿದ್ದು, ಕ್ರಮವಾಗಿ 4 ಹಾಗೂ 5 ಸಾರ್ವತ್ರಿಕ ರಜೆಗಳು ಸಿಗಲಿದೆ.

ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗದಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದು ಎಂದು ಸರ್ಕಾರ ತಿಳಿಸಿದೆ.

ತಲೆ ನೋವಿಗೆ ಮಾತ್ರೆ ನುಂಗುತ್ತೀರಾ..? ಎಚ್ಚರವಹಿಸಿ

ನಗ್ನ ಫೋಟೋ ಕಳಿಸುವಂತೆ ಸಬ್‌ ಇನ್ಸ್‌ಪೆಕ್ಟರ್ ಕಿರುಕುಳ!; ಕಮಿಷನರ್‌ಗೆ ವೈದ್ಯೆ ದೂರು

ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಖಾಸಗಿ ಶಾಲಾ ಮಾಲೀಕ ಅರೆಸ್ಟ್

Share This Article
Facebook Twitter Copy Link Print
Previous Article ಭಾರತದಲ್ಲಿ ಮೊದಲ ಬಾರಿಗೆ ಓಡಲಿದೆ ಹೈಡ್ರೋಜನ್ ರೈಲು
Next Article ಅಬ್ಬಬ್ಬಾ… ಬೆಕ್ಕಿಗೆ 1.5 ಲಕ್ಷ ರೂಪಾಯಿ ಕೊಟ್ಟು ಹೇರ್‌ಕಟ್ ಮಾಡಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಮ್‌

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?