Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ವಯಸ್ಸಾದರೂ ಯೌವನ ಕಳೆದು ಹೋಗಬಾರದಾ? ಈ ಹಣ್ಣನ್ನು ತಿನ್ನಿ!
ಆರೋಗ್ಯಲೈಫ್‌ಸ್ಟೈಲ್

ವಯಸ್ಸಾದರೂ ಯೌವನ ಕಳೆದು ಹೋಗಬಾರದಾ? ಈ ಹಣ್ಣನ್ನು ತಿನ್ನಿ!

Share
1 Min Read
SHARE

newsics.com

ಬೆಂಗಳೂರು : ಮನುಷ್ಯನ ಜೀವನದಲ್ಲಿ ಬಾಲ್ಯ, ಯೌವನ, ಪ್ರೌಢ, ವೃದ್ಧಾಪ್ಯ ಎಂದು ನಾಲ್ಕು ಘಟ್ಟಗಳು. ಅವುಗಳಲ್ಲಿ ಯೌವನ ಬಹಳ ಪ್ರಮುಖವಾದದ್ದು. ಇನ್ನೊಂದು ರೀತಿಯಲ್ಲಿ ಹೇಳುವುದಾದರೆ ಯೌವನ ಎಂದರೆ ನಮ್ಮ ಆಯುಸ್ಸಿನ ಪ್ರಮುಖ ಘಟ್ಟ…

ವಯಸ್ಸಾಗುತ್ತಿದಂತೆ ಚರ್ಮ ಹೇಗೆ ಸುಕ್ಕುಗಟ್ಟುತ್ತದೆಯೋ ಅದೇ ರೀತಿ ಲೈಂಗಿಕ ಜೀವನದ ಮೇಲಿನ ಉತ್ಸಾಹ ಮತ್ತು ಆಸಕ್ತಿ ಕೂಡ ಕಡಿಮೆ ಆಗುತ್ತದೆ. ಇಂತಹ ಸಮಯದಲ್ಲಿ ನಿಮ್ಮ ನೀವು ತ್ರಾಣವನ್ನು ಹೆಚ್ಚಿಸಿಕೊಳ್ಳಲು ಬಯಸುತ್ತಿದ್ದರೆ, ಈ ಒಂದು ಹಣ್ಣನ್ನು ತಿನ್ನಿ ಸಾಕು. ಇದರಿಂದ ಎಷ್ಟೇ ವಯಸ್ಸಾದರೂ ನಿಮ್ಮ ಯೌವನವನ್ನು ಉಳಿಸಿಕೊಳ್ಳಬಹುದು.

ಖರ್ಜೂರ ನಿಯಮಿತವಾಗಿ ಖರ್ಜೂರ ಹಣ್ಣನ್ನು ತಿನ್ನುವುದರಿಂದ ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಎಂತಹ ಕಾಯಿಲೆ ಇದ್ದರೂ ಸಮಸ್ಯೆಯನ್ನು ದೂರಗೊಳಿಸುತ್ತದೆ.ಖರ್ಜೂರದಲ್ಲಿ ಎಸ್ಟ್ರಾಡಿಯೋಲ್ ಮತ್ತು ಫ್ಲೇವನಾಯ್ಡ್ಗಳಿದ್ದು, ಪುರುಷರಲ್ಲಿ ವೀರ್ಯದ ಸಂಖ್ಯೆಯನ್ನು ಹೆಚ್ಚಿಸಲು ಇದು ಸಹಾಯ ಮಾಡುತ್ತದೆ. ಪುರುಷರಷ್ಟೇ ಅಲ್ಲದೇ, ಮಹಿಳೆಯರೂ ಈ ಖರ್ಜೂರವನ್ನು ತಿನ್ನುವುದರಿಂದ ಮಹಿಳೆಯರಲ್ಲಿ ಬಂಜೆತನ ಸಮಸ್ಯೆ ನಿವಾರಣೆ ಆಗುತ್ತದೆ.

ಸೇವನೆಯು ನಿಮ್ಮನ್ನು ಸದಾ ಚಿರಯುವಕರಂತೆ ಉಳಿಯಲು ಸಹಾಯ ಮಾಡುತ್ತದೆ. ಅಲ್ಲದೇ ತ್ವಚೆಯ ವಯಸ್ಸಾಗುವಿಕೆಯನ್ನು ಕಡಿಮೆ ಮಾಡುತ್ತದೆ. ಪುರುಷರು ಮತ್ತು ಮಹಿಳೆಯರಿಬ್ಬರ ಆರೋಗ್ಯಕ್ಕೂ ಈ ಹಣ್ಣು ದಿವ್ಯಾಔಷಧಿ ಎಂದೇ ಹೇಳಬಹುದು. ಈ ಒಂದೇ ಒಂದು ಹಣ್ಣು ಕ್ಷಣದಲ್ಲೇ ಜೀವನವನ್ನು ರಿಫ್ರೆಶ್ಗೊಳಿಸುತ್ತದೆ ಎಂದೇ ಹೇಳಬಹುದು.

Share This Article
Facebook Twitter Copy Link Print
Previous Article ಇನ್ಮುಂದೆ ವಾಟ್ಸ್ಯಾಪ್‌ನಲ್ಲಿ ಪರ್ಸನಲ್ ಚಾಟ್ ಅನ್ನೂ ಲಾಕ್ ಮಾಡಿಟ್ಟುಕೊಳ್ಳಬಹುದು!
Next Article ಉಚಿತ ವೀರ್ಯದ ಜತೆ ಫ್ರೀ ಐವಿಎಫ್: ಭಾರೀ ಸುದ್ದಿಯಲ್ಲಿ ಟೆಲಿಗ್ರಾಂ ಸಿಇಒ ಪಾವೆಲ್ ಡುರೊವ್! ಜಾಹೀರಾತು, ವಿಡಿಯೋ ವೈರಲ್

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?