Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೆಲುಗು ಭಾಷಿಕರ ಕುರಿತು ವಿವಾದಾತ್ಮಕ ಹೇಳಿಕೆ: ಬಹುಭಾಷಾ ನಟಿ‌ ಕಸ್ತೂರಿ ಶಂಕರ್ ಬಂಧನ ಸಾಧ್ಯತೆ
ದೇಶಪ್ರಮುಖಮನರಂಜನೆ

ತೆಲುಗು ಭಾಷಿಕರ ಕುರಿತು ವಿವಾದಾತ್ಮಕ ಹೇಳಿಕೆ: ಬಹುಭಾಷಾ ನಟಿ‌ ಕಸ್ತೂರಿ ಶಂಕರ್ ಬಂಧನ ಸಾಧ್ಯತೆ

Share
1 Min Read
SHARE

newsics.com
ತೆಲುಗು ಮಾತನಾಡುವ ದ್ರಾವಿಡವಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಕಸ್ತೂರಿ ಶಂಕರ್‌ ಅರೆಸ್ಟ್‌ ಆಗುವ ಸಾಧ್ಯತೆ ಹೆಚ್ಚಿದೆ.

ಪ್ರಕರಣ ಸಂಬಂಧ ಕಸ್ತೂರಿ ಶಂಕರ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಬಂಧನವಾಗುವ ಸಾಧ್ಯತೆ ದಟ್ಟವಾಗಿದೆ.
ಕಸ್ತೂರಿ ಶಂಕರ್‌ ಕನ್ನಡ, ತೆಲುಗು, ತಮಿಳು ಸೇರಿ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ರವಿಚಂದ್ರನ್‌ ಜತೆ ಜಾಣ, ರಮೇಶ್‌ ಜತೆ ತುತ್ತಾ ಮುತ್ತಾ ಮತ್ತಿತರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾಗಳಿಂದ ದೂರಾದ ನಂತರವೂ ಕಸ್ತೂರಿ ಶಂಕರ್‌ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದಾರೆ.

ತೆಲುಗು ಮಾತನಾಡುವ ದ್ರಾವಿಡವಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಅಖಿಲ ಭಾರತ ತೆಲುಗು ಒಕ್ಕೂಟ ನಟಿ ಕಸ್ತೂರಿ ಶಂಕರ್‌ ವಿರುದ್ಧ ಚೆನೈನ ಎಗ್ಮೋರ್‌ ಪೊಲೀಸ್‌ ಠಾಣೆ ಸೇರಿ ಮಧುರೈನಲ್ಲಿಯೂ ದೂರು ದಾಖಲಿಸಲಾಗಿತ್ತು.
ನವೆಂಬರ್‌ 4ರಂದು ಬ್ರಾಹ್ಮಣರ ರಕ್ಷಣೆಗಾಗಿ ವಿಶೇಷ ಕಾನೂನಿಗೆ ಒತ್ತಾಯಿಸಿ ಚೆನ್ನೈನಲ್ಲಿ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಕಸ್ತೂರಿ ಶಂಕರ್‌ ಭಾಗವಹಿಸಿದ್ದರು. “300 ವರ್ಷಗಳ ಹಿಂದೆ ರಾಜನ ಸಂಗಾತಿಯ ಸಹಾಯಕರಾಗಿ ತೆಲುಗು ಮಂದಿ ತಮಿಳುನಾಡಿಗೆ ಬಂದವರು ತಮಿಳಿಗರು ಎಂದು ತಮ್ಮ ಐಡೆಂಟಿಟಿಯನ್ನು ಬಲಪಡಿಸಿಕೊಂಡರು” ಎಂದು ಕಸ್ತೂರಿ ಹೇಳಿಕೆ ನೀಡಿದ್ದರು
ಈ ಹೇಳಿಕೆ ತೆಲುಗು ಮಂದಿಯನ್ನು ಕೆರಳಿಸಿತ್ತು, ನಟಿಯ ಮಾತುಗಳಿಗೆ ಎಲ್ಲೆಡೆ ಟೀಕೆ ವ್ಯಕ್ತವಾಗಿತ್ತು. ಇದನ್ನು ನೋಡಿ ಕಸ್ತೂರಿ ಶಂಕರ್‌, ನಾನು ಹೇಳಿದ್ದೇ ಬೇರೆ, ನನ್ನ ಮಾತುಗಳನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ, ನಾನು ತೆಲುಗು ಜನರ ಜೊತೆ ವಿಶೇಷ ಬಾಂಧವ್ಯ ಹೊಂದಿದ್ದೇನೆ. ನನ್ನ ಮಾತುಗಳಿಂದ ನಿಮಗೆ ನೋವಾಗಿದ್ದರೆ ಕ್ಷಮಿಸಿ ಎಂದಿದ್ದರು.
ಕಸ್ತೂರಿ ಶಂಕರ್‌ ವಿರುದ್ಧ ಕೇಸ್‌ ದಾಖಲಿಸಿಕೊಂಡ ಪೊಲೀಸರು ವಿಚಾರಣೆಗೆ ನೋಟೀಸ್‌ ಸಹ ನೀಡಲಾಗಿತ್ತು. ಆದರೆ ಕಸ್ತೂರಿ ಶಂಕರ್‌ ಅಜ್ಞಾತ ಸ್ಥಳದಲ್ಲಿದ್ದುಕೊಂಡು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್‌ ಅರ್ಜಿ ವಜಾ ಮಾಡಿದ್ದು, ಕಸ್ತೂರಿ ಶಂಕರ್‌ ಬಂಧನವಾಗುವ ಸಾಧ್ಯತೆ ಬಲವಾಗಿದೆ.

ಉಚಿತ ವೀರ್ಯದ ಜತೆ ಫ್ರೀ ಐವಿಎಫ್: ಭಾರೀ ಸುದ್ದಿಯಲ್ಲಿ ಟೆಲಿಗ್ರಾಂ ಸಿಇಒ ಪಾವೆಲ್ ಡುರೊವ್! ಜಾಹೀರಾತು, ವಿಡಿಯೋ ವೈರಲ್

ಸಾಲದ ಮೇಲಿನ ಬಡ್ಡಿದರ ಹೆಚ್ಚಿಸಿದ SBI: ಇಂದಿನಿಂದಲೇ ಜಾರಿ

ವಯಸ್ಸಾದರೂ ಯೌವನ ಕಳೆದು ಹೋಗಬಾರದಾ? ಈ ಹಣ್ಣನ್ನು ತಿನ್ನಿ!

TAGGED:Controversial statement on Telugu speakers: Actress Kasthuri Shankar likely to be arrested
Share This Article
Facebook Twitter Copy Link Print
Previous Article ಉಚಿತ ವೀರ್ಯದ ಜತೆ ಫ್ರೀ ಐವಿಎಫ್: ಭಾರೀ ಸುದ್ದಿಯಲ್ಲಿ ಟೆಲಿಗ್ರಾಂ ಸಿಇಒ ಪಾವೆಲ್ ಡುರೊವ್! ಜಾಹೀರಾತು, ವಿಡಿಯೋ ವೈರಲ್
Next Article ಶುಭೋದಯ… ಕಾರ್ತೀಕ ಮಾಸ ಶುಕ್ಲ ಪಕ್ಷ ಹುಣ್ಣಿಮೆ, 15-11-2024, ಶುಕ್ರವಾರ, ದೊಡ್ಡಗೌರೀ ಹುಣ್ಣಿಮೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?