Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಮುಡಾ’ ಹಗರಣ: ಗುತ್ತಿಗೆ ನೌಕರರನ್ನು ವಜಾ ಮಾಡಿದ ಮೈಸೂರು ಪಾಲಿಕೆ!
ಕರ್ನಾಟಕಪ್ರಮುಖ

‘ಮುಡಾ’ ಹಗರಣ: ಗುತ್ತಿಗೆ ನೌಕರರನ್ನು ವಜಾ ಮಾಡಿದ ಮೈಸೂರು ಪಾಲಿಕೆ!

Share
1 Min Read
SHARE

newsics.com

ಮೈಸೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇದೀಗ ಮೈಸೂರು ಪಾಲಿಕೆಯಲ್ಲಿ ಗುತ್ತಿಗೆ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಕೆ ಕುಮಾರ್ ನನ್ನು ವಜಾಗೊಳಿಸಿ ಮೈಸೂರು ಪಾಲಿಕೆ ಆಯುಕ್ತ ರೆಹ್ಮಾನ್ ಶರೀಫ್ ಆದೇಶ ಹೊರಡಿಸಿದ್ದಾರೆ.

ಮುಡಾದಲ್ಲಿ ಅಕ್ರಮ ಸೈಟ್ ಮಾರಾಟದಲ್ಲಿ ಬಿಕೆ ಕುಮಾರ್ ಸಹ ಭಾಗಿಯಾಗಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಮೈಸೂರು ಪಾಲಿಕೆ ಆಯುಕ್ತರು,ಆತನನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.

ಬಿಕೆ ಕುಮಾರ್ ವಜಾ ಮಾಡಿ ಮೈಸೂರು ಪಾಲಿಕೆ ಆಯುಕ್ತರು ಇದೀಗ ಆದೇಶ ಹೊರಡಿಸಿದ್ದಾರೆ. ಕಛೇರಿ ಕೆಲಸಕ್ಕಾಗಿ ಬಿಕೆ ಕುಮಾರ್ ಮುಡಾಗೆ ನೇಮಕವಾಗಿ ಬಂದಿದ್ದ. ಮುಡಾದಲ್ಲಿ ಕೆಲಸ ಮಾಡುತ್ತಾ ಪಾಲಿಕೆಯಿಂದಲೂ ಕೂಡ ಸಂಬಳ ಪಡೆಯುತ್ತಿದ್ದ. ಏಕಕಾಲದಲ್ಲಿ ಎರಡು ಸರಕಾರಿ ಕಚೇರಿಗಳಲ್ಲಿ ಬಿಕೆ ಕುಮಾರ್ ಕೆಲಸ ಮಾಡುತ್ತಿದ್ದ. ನಿಯಮ ಉಲ್ಲಂಘಸಿ ಎರಡು ಕಡೆ ವೇತನ ಪಡೆಯುತ್ತಿದ್ದ. ಈ ಹಿನ್ನೆಲೆಯಲ್ಲಿ ಇದೀಗ ಆತನನ್ನು ವಜಾಗೊಳಿಸಲಾಗಿದೆ ಬಿಕೆ ಕುಮಾರ್ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇವಿನಕೊಪ್ಪ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ.

ಮುಡಾದ ಅಕ್ರಮಗಳಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಹಿಂದಿನ ಕಮಿಷನರ್ ಗಳಿಗೆ ಖಾಲಿ ನಿವೇಶನಗಳ ಬಗ್ಗೆ ಮಾಹಿತಿ ಹಾಗೂ ಮಂಜೂರಾತಿ ಮಾಡಲು ಅಗತ್ಯವಿದ್ದ ದಾಖಲೆಗಳನ್ನು ತಂದು ಕೊಡುತ್ತಿದ್ದ. ಮುಡಾದಲ್ಲಿ ಸಂರಕ್ಷಿಸಿ ಇಡಲಾಗಿದೆ 8,000 ಸೈಟ್ಗಳ ಬಗ್ಗೆ ಕೂಡ ಆತನಿಗೆ ಮಾಹಿತಿ ಇತ್ತು.

50:50 ಅನುಪಾತ ನಿಯಮದಲ್ಲಿ ಈ ಸೈಟ್ ಮಂಜೂರು ಮಾಡಿದ ಆಯುಕ್ತರು ಮುಡಾ ಕಚೇರಿ, ಎಲ್ಲ ವಿಭಾಗದಲ್ಲೂ ಬಿ ಕೆ ಕುಮಾರ್ ಪಾರುಪತ್ಯ ನಡೆಸುತ್ತಿದ್ದ. ಹಿಂದಿನ ಆಯುಕ್ತಾರಾದ ನಟೇಶ್ ಹಾಗೂ ದಿನೇಶ್ ಕುಮಾರ್ ಗೆ ಅಕ್ರಮದಲ್ಲಿ ಸಹಾಯ ಮಾಡಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಮೈಸೂರು ಪಾಲಿಕೆ ಆಯುಕ್ತರು ಇದೀಗ ಆತನನ್ನು ವಜಾ ಗೊಳಿಸಿ ಆದೇಶಿಸಿದ್ದಾರೆ.

ಇದೇ ವಿಚಾರಕ್ಕೆ ಇಡಿ ಅಧಿಕಾರಿಗಳು ಬಿಕೆ ಕುಮಾರನ್ನು ವಿಚಾರಣೆಗೆ ಒಳಪಡಿಸಿದ್ದರು. ಸದ್ಯ ಕ್ರಿಮಿನಲ್ ಕೇಸ್ ದಾಖಲಿಸುವುದನ್ನು ಬಾಕಿ ಇರಿಸಿ ಕೆಲಸದಿಂದ ಆತನನ್ನು ವಜಾ ಗೊಳಿಸಿದ್ದಾರೆ. ನವೆಂಬರ್ 6 ರಂದು ಪಾಲಿಕೆ ಆಯುಕ್ತ ರಹಮಾನ್ ಶರೀಫ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

TAGGED:'Muda' scam: Mysore corporation sacked contract employees!
Share This Article
Facebook Twitter Copy Link Print
Previous Article ಮಾಲ್‌ನ ಲಿಫ್ಟ್ ಒಳಗೆ ಬಿಡದೆ ಫುಡ್ ಡೆಲಿವರಿ ಬಾಯ್‌ಗೆ ಅವಮಾನ!
Next Article ‘ಖಬರಸ್ತಾನಗಳಿಗೆ’ ಸರ್ಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರ್ಕಾರ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?