newsics.com
ಬೆಂಗಳೂರು: ಚಿನ್ನದ ಬೆಲೆಯ ಸತತ ಇಳಿಕೆ ಇವತ್ತು ಶುಕ್ರವಾರವೂ ಮುಂದುವರಿದಿದೆ. ಗ್ರಾಮ್ ಗೆ ಒಂದು ರೂನಷ್ಟು ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ ನ 22 ಕ್ಯಾರಟ್ ಚಿನ್ನದ ಬೆಲೆ 69,340 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 75,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 69,340 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,950 ರುಪಾಯಿಯಲ್ಲಿ ಇದೆ.
ಇಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,340 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,640 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,730 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 69,340 ರೂ
- 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 75,640 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ