Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಬೆಚ್ಚಿ ಬೀಳಿಸುವ ಸಂಗತಿ ಬಯಲು!
ಕರ್ನಾಟಕಪ್ರಮುಖ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಬೆಚ್ಚಿ ಬೀಳಿಸುವ ಸಂಗತಿ ಬಯಲು!

Share
1 Min Read
SHARE

newsics.com

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಐಸಿಸ್ ತರಬೇತಿಯ ವಿವರ ಬಹಿರಂಗವಾಗಿದೆ. ಕೋರ್ಟ್ ಗೆ NIA ಸಲ್ಲಿಸಿರುವ ದೋಷಾರೋಪ ಪಟ್ಟಿಯಿಂದ ಮತ್ತೊಂದು ಸ್ಪೋಟಕ‌ ವಿಚಾರ ಬಯಲಾಗಿದೆ.

ಬಾಂಬ್ ಸ್ಪೋಟಗೊಳಿಸಲು ಯಾರಿಗೆಲ್ಲ ತರಬೇತಿ ನೀಡಲಾಗಿತ್ತು, ಎಷ್ಟು ದಿನಗಳ ಕಾಲ ತರಬೇತಿ ನೀಡಲಾಗಿತ್ತು ಎಂಬ ವಿಚಾರ ತಿಳಿದಿದೆ. ಆರೋಪಿಗಳಾದ ಅಬ್ದುಲ್ ಮತೀನ್ ತಾಹ, ಮುಸಾವೀರ್ ಹುಸೇನ್, ಶಾರಿಕ್, ಅರಾಫತ್ ಅಲಿ, ಮಾಜ್ ಮುನೀರ್ ಹಾಗೂ ಮುಜಾಮಿಲ್ ಷರೀಫ್ ಐಸಿಸ್ ಜೊತೆ ನಂಟು ಇಟ್ಟುಕೊಂಡಿದ್ದರು. ಈ ಆರು ಜನ ಉಗ್ರರ ಪೈಕಿ ನಾಲ್ವರಿಗೆ ಐಸಿಸ್ ಬಾಂಬ್ ತಯಾರಿಕೆಯ ತರಬೇತಿ ನೀಡಿದೆ. ಅಬ್ದುಲ್ ಮತೀನ್ ತಾಹ, ಮುಸಾವೀರ್, ಶಾರಿಕ್ ಹಾಗೂ‌ ಮಾಜ್ ಮುನೀರ್ ಬಾಂಬ್ ತಯಾರಿಸುವ ತರಬೇತಿ ಪಡೆದಿದ್ದಾರೆ. ಆನ್ಲೈನ್ ಮೂಲಕ ಐಸಿಸ್ನಿಂದ ತರಬೇತಿ ಪಡೆದಿದ್ದಾರೆ. ಕೇವಲ ಒಂದು ವಾರದಲ್ಲೇ ಸಂಪೂರ್ಣ ತರಬೇತಿ ಪಡೆದಿದ್ದಾರೆ.

ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಆನ್ಲೈನ್ ಮೂಲಕ ಖರೀದಿಸಿ, ಒಂದು ವಾರದಲ್ಲಿ ಬಾಂಬ್ ತಯಾರಿಸಿದ್ದರು. ಮಂಗಳೂರು ಕುಕ್ಕರ್ ಬಾಂಬ್, ಬಿಜೆಪಿ ಕಚೇರಿ ಬಳಿ ಇಟ್ಟಿದ್ದ ಬಾಂಬ್, ರಾಮೇಶ್ವರಂ ಕೆಫೆಯಲ್ಲಿ ಇಟ್ಟಿದ್ದ ಬಾಂಬ್ಗಳನ್ನು ಕೇವಲ ಒಂದು ವಾರದಲ್ಲಿ ತಯಾರಾಸಿದ್ದರು ಎಂದು ದೋಷಾರೋಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

TAGGED:Rameswaram Cafe Bomb Blast Case: Shocking facts revealed!
Share This Article
Facebook Twitter Copy Link Print
Previous Article ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಚಾಲಕ ಪಾರು!
Next Article ಮರಕುಂಬಿ ಪ್ರಕರಣ: 99 ಅಪರಾಧಿಗಳಿಗೆ ಜಾಮೀನು ಸಿಕ್ಕರೂ ರಿಲೀಸ್ ಭಾಗ್ಯ ಇಲ್ಲ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?