Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತ-ನೇಪಾಳ ಗಡಿಯಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು!
ದೇಶಪ್ರಮುಖ

ಭಾರತ-ನೇಪಾಳ ಗಡಿಯಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು!

Share
1 Min Read
SHARE

newsics.com

ದೆಹಲಿ: ಭಾರತ-ನೇಪಾಳ ಗಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೃತದೇಹಗಳನ್ನು ಗುರುತಿಸಿದ ಬಳಿಕ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರ ಕುಟುಂಬಗಳಿಗೆ ಮಾಹಿತಿ ರವಾನಿಸಲಾಗಿದೆ. ಮಲ್ಲಿಕಾರ್ಜುನ ದೇವಸ್ಥಾನದಿಂದ ಜೀಪ್ ಗೋಕಳೇಶ್ವರಕ್ಕೆ ಹಿಂತಿರುಗುತ್ತಿತ್ತು. ಶೈಲ್ಯಶಿಖರ ಪುರಸಭೆಯ ಬಜನಿ ಎಂಬ ಸ್ಥಳದಲ್ಲಿ ಜೀಪ್ ಆಳವಾದ ಕಂದಕಕ್ಕೆ ಬಿದ್ದಿದೆ. ಜೀಪ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ.

ಇನ್ನು ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ. ಸದ್ಯ ಪೊಲೀಸರು ಘಟನೆ ನಡೆದ ಸ್ಥಳದ ತನಿಖೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

TAGGED:Terrible road accident on India-Nepal border: 8 dead!
Share This Article
Facebook Twitter Copy Link Print
Previous Article ‘ಪರಸಂಗದ ಗೆಂಡೆತಿಮ್ಮ’ ಸಿನಿಮಾದ ನಟಿ ರೀಟಾ ನಿಧನ
Next Article ಪ್ರಧಾನಿ ಮೋದಿ ಇದ್ದ ವಿಮಾನದಲ್ಲಿ ತಾಂತ್ರಿಕ ದೋಷ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?