Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ: ಡಿಸಿಎಂ ಹೇಳಿಕೆಗೆ ಸಾರಿಗೆ ಸಚಿವರು ಹೇಳಿದ್ದೇನು?
ಕರ್ನಾಟಕಪ್ರಮುಖ

ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ: ಡಿಸಿಎಂ ಹೇಳಿಕೆಗೆ ಸಾರಿಗೆ ಸಚಿವರು ಹೇಳಿದ್ದೇನು?

Share
1 Min Read
SHARE

newsics.com

ಹುಬ್ಬಳ್ಳಿ: ಪುರುಷರಿಗೂ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ವಿಸ್ತರಿಸುವ ಬಗ್ಗೆ ತಮಗೆ ತಿಳಿದಿಲ್ಲ. ಇಂತಹ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಂತೆ ಪುರುಷರಿಗೂ ಉಚಿತ ಪ್ರಯಾಣದ ಸೌಲಭ್ಯ ನೀಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಚೆನ್ನಾಗಿ ನಡೆಯುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ ಅವರು ಶಾಲಾ ವಿದ್ಯಾರ್ಥಿಗಳ ಸಂವಾದದಲ್ಲಿ ಪುರುಷರಿಗೂ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ನನಗೆ ಗೊತ್ತಿಲ್ಲ. ಅವರನ್ನು ಭೇಟಿಯಾಗಿ ಚರ್ಚಿಸುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದರು.

ಯಾವುದೇ ದೇಶದಲ್ಲಿ ಸಾರಿಗೆ ಸಂಸ್ಥೆ ಲಾಭದಲ್ಲಿರಲು ಸಾಧ್ಯವಿಲ್ಲ. ಅದೇ ರೀತಿ ರಾಜ್ಯದಲ್ಲಿ ಸಹ ನಮ್ಮ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಎಂದು ಹೇಳಿದರು.

ಪುರುಷರಿಗೂ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಸಿಗತ್ತಾ? ಡಿಸಿಎಂ ಡಿಕೆ ಹೇಳಿದ್ದೇನು?

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆ ಮತ್ತೆ ಇಳಿಕೆ

ದರ್ಶನ್ ಕೇಸ್ ಗೆ ಬಿಗ್ ಟ್ವಿಸ್ಟ್ ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ

ಪುರುಷರೇ ಎಚ್ಚರ: ಲೈಂಗಿಕ ಕ್ರಿಯೆ ವೇಳೆ ನೋವು ಬರುವುದು ಇದೇ ಕಾರಣಕ್ಕೆ..!

ಪ್ರಧಾನಿ ಮೋದಿ ಇದ್ದ ವಿಮಾನದಲ್ಲಿ ತಾಂತ್ರಿಕ ದೋಷ

TAGGED:Free travel for men in buses: What did the transport minister say about DCM's statement?
Share This Article
Facebook Twitter Copy Link Print
Previous Article ಮಹಿಳಾ ನೌಕರರಿಗೆ ಗುಡ್ ನ್ಯೂಸ್ : `ಶಿಶುಪಾಲನಾ ರಜೆ’ ಮಂಜೂರು ಮಾಡಿದ ಸರ್ಕಾರ
Next Article ಫೇಸ್‌ಬುಕ್‌ ಮಾತೃಸಂಸ್ಥೆ ಮೆಟಾಗೆ 7,100 ಕೋಟಿ ದಂಡ ವಿಧಿಸಿದ ಯುರೋಪ್‌

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?