Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗು ಕೂರಿಸಿಕೊಂಡೆ ತಾಯಿ ಜೊಮ್ಯಾಟೋ ಡೆಲಿವರಿ! ವಿಡಿಯೋ ನೋಡಿ
ದೇಶವೈರಲ್

ಮಗು ಕೂರಿಸಿಕೊಂಡೆ ತಾಯಿ ಜೊಮ್ಯಾಟೋ ಡೆಲಿವರಿ! ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ : ಬೈಕ್ ಟ್ಯಾಂಕ್ ಮೇಲೆ ಮಗು ಕೂರಿಸಿಕೊಂಡು ತಾಯಿಯ ಡೆಲವರಿ ಮಾತ್ರವಲ್ಲ ಬದುಕಿನ ಬಂಡಿಯ ಸ್ಪೂರ್ತಿಯ ಘಟನೆ ಇಲ್ಲಿದೆ.

ಮಹಿಳೆಯೊಬ್ಬರು ಬೈಕ್‌ನಲ್ಲಿ ಜೊಮ್ಯಾಟೋ ಫುಡ್ ಬ್ಯಾಗ್ ಮೂಲಕ ಸಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆದರೆ ಮುಂಭಾಗದಿಂದ ನೋಡಿದರೆ ಮಹಿಳೆ ಮಾತ್ರವಲ್ಲ, ಬೈಕ್ ಟ್ಯಾಂಕ್ ಮೇಲೆ ಪುಟಾಣಿ ಮಗು ಕೂಡ ಇದೆ. ಮಗುವನ್ನು ಜೊತೆಯಲ್ಲಿ ಕೂರಿಸಿಕೊಂಡು ಗ್ರಾಹಕರಿಗೆ ಆಹಾರ ಡೆಲಿವರಿ ಮಾಡುತ್ತಿದ್ದಾಳೆ ಈ ತಾಯಿ.

ಹೊಟೆಲ್ ಮ್ಯಾನೇಜ್ಮೆಂಟ್‌ನಲ್ಲಿ ಪದವಿ ಪೂರೈಸಿದ್ದಾಳೆ. ಮಗುವನ್ನು ಕರೆದುಕೊಂಡು ಬಂದು ಕೆಲಸ ಮಾಡುತ್ತೇನೆ ಎಂದಾಗ ಹಲವರು ನಿರಾಕರಿಸಿದರು. ಕೆಲಸ ಸಿಗಲಿಲ್ಲ. ಹೀಗಾಗಿ ಮಗುವನ್ನು ಜೊತೆಗೆ ಕರೆದುಕೊಂಡು ಹೋಗಿ ಕೆಲಸ ಮಾಡುವಂತೆ ಉದ್ಯೋಗ ಕುರಿತು ಚಿಂತಿಸುತ್ತಿರುವಾಗ ಜೋಮ್ಯಾಟೋ ಡೆಲಿವರಿ ಯಾಕೆ ಮಾಡಬಾರದು ಎಂದು ತೋಚಿತ್ತು ಎಂದು ಈ ಮಹಿಳೆ ಹೇಳಿದ್ದಾರೆ.

https://www.instagram.com/reel/C_qUx-ZPmNn/?igsh=MXBybmM4b2pmbnpqcw==

ಬೈಕ್ ರೈಡಿಂಗ್ ಮೊದಲೇ ಗೊತ್ತಿತ್ತು. ಮಗುವನ್ನು ಕೂರಿಸಿಕೊಂಡು ಗ್ರಾಹಕರಿಗೆ ಫುಡ್ ಡೆಲಿವರಿ ಮಾಡುತ್ತೇನೆ. ಆರಂಭದಲ್ಲಿ ಕಷ್ಟವಾಗುತ್ತಿತ್ತು. ಮಗುವಿಗೂ ಕಷ್ಟ ಆಗುತ್ತಿತ್ತು. ಇದೀಗ ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ. ದೊಡ್ಡ ಕೆಲಸವಾಗಲಿ, ಸಣ್ಣದಾಗಲಿ ಸರಿದಾರಿಯಲ್ಲಿದ್ದರೆ ಸಾಕು ಎಂದು ಮಹಿಳೆ ಹೇಳಿದ್ದಾರೆ

Share This Article
Facebook Twitter Copy Link Print
Previous Article ಬೆಂಗಳೂರಿನ ಮಹಿಳೆಯನ್ನು ಮದುವೆಯಾದ ಸ್ವಾಮೀಜಿಗೆ ಮಠದಿಂದ ಗೇಟ್ ಪಾಸ್
Next Article ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು: ಉಳುಮೆ ಮಾಡಲು ಹೊರಟ ರೈತರ ಮೇಲೆ ಪೊಲೀಸರ ಲಾಠಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?