Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾರಾಡುತ್ತಿದ್ದ ಅಪಾಚೆ ಹೆಲಿಕಾಪ್ಟರ್‌ನಲ್ಲೇ ಯೋಧರ ರಾಸಲೀಲೆ, ಇಬ್ಬರ ಬಂಧನ
ದೇಶಪ್ರಮುಖರಿಲೇಷನ್‌ಶಿಪ್ವಿದೇಶ

ಹಾರಾಡುತ್ತಿದ್ದ ಅಪಾಚೆ ಹೆಲಿಕಾಪ್ಟರ್‌ನಲ್ಲೇ ಯೋಧರ ರಾಸಲೀಲೆ, ಇಬ್ಬರ ಬಂಧನ

Share
2 Min Read
SHARE

newsics.com

ಲಂಡನ್: ಸೇನೆಯ ಇಬ್ಬರು ಯೋಧರು ಅಪಾಚೆ ಹೆಲಿಕಾಪ್ಟರ್‌ನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿರುವಾಗ ಸಿಕ್ಕಿಬಿದ್ದಿದ್ದು, ಅವರನ್ನು ಬಂಧಿಸಲಾಗಿದೆ.

ಹಾರುತ್ತಿದ್ದ ಹೆಲಿಕಾಪ್ಟರ್ ತೂಗಾಡುತ್ತಿರುವುದನ್ನು ಏರ್‌ಬೇಸ್ ಸಿಬ್ಬಂದಿ ಗಮನಿಸಿದ್ದು, ಯೋಧರನ್ನು ಸಂಪರ್ಕಿಸಿದಾಗ ಇಬ್ಬರೂ ಕುಡಿದ ಮತ್ತಿನಲ್ಲಿದ್ದರು ಎಂಬುದು ಬೆಳಕಿಗೆ ಬಂದಿದೆ. ಮದ್ಯದ ಅಮಲಿನಲ್ಲಿದ್ದ ಸೈನಿಕರು ಅರೆ ನಗ್ನ ಸ್ಥಿತಿಯಲ್ಲಿರುವುದು ಕಂಡುಬಂದಿದೆ.

ಕರ್ತವ್ಯದ ವೇಳೆಯಲ್ಲಿ ಈ ರೀತಿ ನಡೆದುಕೊಂಡಿರುವುದನ್ನು ಬ್ರಿಟಿಷ್‌ ಸೇನೆ ಖಂಡಿಸಿದೆ ಎಂದು ಮೂಲಗಳು ತಿಳಿಸಿವೆ.

ಮಾಧ್ಯಮ ವರದಿಗಳ ಪ್ರಕಾರ, ಒಬ್ಬ ಪುರುಷ ಹಾಗೂ ಮಹಿಳಾ ಯೋಧರು ತಮ್ಮ ಕೆಲಸದ ವೇಳೆ ಮದ್ಯ ಸೇವಿಸಿ ನಶೆಯಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಮಿರರ್ ವರದಿಯ ಪ್ರಕಾರ, ಇಬ್ಬರೂ ಯೋಧರು ಕುಡಿದ ಮತ್ತಿನಲ್ಲಿದ್ದರು. ನಿಯಮಿತ ಹಾರಾಟದ ವೇಳೆ ಹೆಲಿಕಾಪ್ಟರ್‌ನ ಕಾಕ್‌ಪಿಟ್‌ನಲ್ಲಿ ಇಬ್ಬರೂ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು. ಈ ವೇಳೆ ಹೆಲಿಕಾಪ್ಟರ್ ಗಾಳಿಯಲ್ಲಿ ತೂಗಾಡಲು ಶುರುವಾದಾಗ ಏರ್‌ಬೇಸ್ ಸಿಬ್ಬಂದಿ ಗಮನಕ್ಕೆ ಬಂದಿತು. ಹೆಲಿಕಾಪ್ಟರ್ ಗಾಳಿಯಲ್ಲಿ ತೀವ್ರವಾಗಿ ತೂಗಾಡುತ್ತಿತ್ತು. ಸಮಯ ಮುಗಿದರೂ ಹೆಲಿಕಾಪ್ಟರ್ ಇಳಿಸಿರಲಿಲ್ಲ.

ಬಟ್ಟೆ ಧರಿಸಲು ಸೂಚನೆ:

ವೈಮಾನಿಕ ಸುರಕ್ಷತಾ ವರದಿಯಲ್ಲಿ ಹೆಲಿಕಾಪ್ಟರ್ ಕಾಕ್‌ಪಿಟ್‌ನಲ್ಲಿ ಇಬ್ಬರು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು ಎಂದು ಸ್ಪಷ್ಟವಾಗಿದೆ. ಹೆಲಿಕಾಪ್ಟರ್ ಅಪಘಾತದ ಅಪಾಯ ಕಂಡುಬಂದ ತಕ್ಷಣ ಅವರಿಗೆ ಕಾಕ್‌ಪಿಟ್‌ನಿಂದ ಹೊರಬಂದು ಬಟ್ಟೆ ಧರಿಸುವಂತೆ ಆದೇಶಿಸಲಾಯಿತು ಎಂದು ದಿ ಸನ್ ವರದಿ ಮಾಡಿದೆ.

ಹೆಲ್‌ಫೈರ್ ಕ್ಷಿಪಣಿಗಳು ಮತ್ತು 30 ಎಂಎಂ ಫಿರಂಗಿಗಳನ್ನು ಹೊಂದಿದ್ದ ಎರಡು ಆಸನಗಳ ಗನ್‌ಶಿಪ್‌ನ ಹಿಂಭಾಗದಲ್ಲಿ ಈ ಜೋಡಿಯನ್ನು ಕೂರಿಸಲಾಗಿತ್ತು ಎಂದು ಔಟ್‌ಲೆಟ್ ವರದಿ ಮಾಡಿದೆ.

ಸೇನೆಗೆ ಸಂಬಂಧಿಸಿದ ಪ್ರಕರಣವಾಗಿರುವುದರಿಂದ ಯೋಧರ ಗುರುತು ಬಹಿರಂಗಪಡಿಸಲಾಗಿಲ್ಲ. ಇಬ್ಬರೂ ಪುರುಷರೇ ಅಥವಾ ಪುರುಷ ಮತ್ತು ಮಹಿಳೆಯೇ ಎಂಬ ಬಗ್ಗೆಯೂ ಯಾವುದೇ ಮಾಹಿತಿ ಹಂಚಿಕೊಳ್ಳಲಾಗಿಲ್ಲ. ಯೋಧರು ಯುಎಸ್‌ನ ನಾರ್ಥ್ ಈಸ್ಟ್ ಬೇಸ್‌‌ನ ಮಿಲಿಟರಿಗೆ ಸೇರಿದವರು ಎಂದಷ್ಟೇ ಹೇಳಲಾಗಿದೆ.

ಸರಿಸುಮಾರು 90 ಕೋಟಿ ರೂ. ಮೌಲ್ಯದ ಅಪಾಚೆ ಹೆಲಿಕಾಪ್ಟರ್‌ ಭಾರೀ ಶಸ್ತ್ರಸಜ್ಜಿತ ಹೆಲಿಕಾಪ್ಟರ್ ಆಗಿದೆ. ಇದು 30mm ಫಿರಂಗಿ ಮತ್ತು ಹೆಲ್‌ಫೈರ್ ಕ್ಷಿಪಣಿಗಳನ್ನು ಹೊಂದಿದೆ. ಬ್ರಿಟನ್‌ ಏರ್‌ಪೋರ್ಸ್‌ನ ಒಂದು ಅತ್ಯಾಧುನಿಕ ವಾಹನವಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಚೈತ್ರಾ ಕುಂದಾಪುರ, ಆಸ್ಪತ್ರೆಗೆ ದಾಖಲು

ಹಾಲಿನಲ್ಲಿ ಒಂದು ಚಿಟಿಕೆ ಅರಿಶಿನ ಹಾಕಿ ಕುಡಿದರೆ ಒಳ್ಳೆಯದು..! ಆದರೆ ಈ ಕಾಯಿಲೆ ಇರೋರಿಗೆ ಇದು ವಿಷ

ಶಾನ್ವಿ ಶ್ರೀವಾತ್ಸವ್ ಹಾಟ್ ಫೋಟೋ ವೈರಲ್

TAGGED:Soldiers had intercourse in the flying Apache helicoptertwo were arrested
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಚೈತ್ರಾ ಕುಂದಾಪುರ, ಆಸ್ಪತ್ರೆಗೆ ದಾಖಲು
Next Article ಈ ನಾಲ್ಕು ಹಣ್ಣುಗಳು ಪುರುಷರಿಗೆ ವಯಾಗ್ರದಷ್ಟೇ ಶಕ್ತಿ ಕೊಡಬಲ್ಲವು!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?