Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಸ್ಪತ್ರೆಯಲ್ಲಿ ಬೆಂಕಿ, 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
ದೇಶಪ್ರಮುಖ

ಆಸ್ಪತ್ರೆಯಲ್ಲಿ ಬೆಂಕಿ, 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Share
1 Min Read
SHARE

newsics.com

ಝಾನ್ಸಿ: ನವಜಾತ ಶಿಶುಗಳ ವಾರ್ಡ್‌ನಲ್ಲಿ ತಡರಾತ್ರಿ ಆಕಸ್ಮಿಕ ಬೆಂಕಿ ಉಂಟಾಗಿ 10 ಶಿಶುಗಳು ಸುಟ್ಟು ಕರಕಲಾಗಿರುವ ಘಟನೆ ಉತ್ತರಪ್ರದೇಶದ ಝಾನ್ಸಿಯಲ್ಲಿರುವ ಮಹಾರಾಣಿ ಲಕ್ಷ್ಮೀ ಬಾಯಿ ಮೆಡಿಕಲ್‌ ಕಾಲೇಜಿನಲ್ಲಿ ನಡೆದಿದೆ.

ಆಸ್ಪತ್ರೆಯ ವಾರ್ಡ್‌ ನಲ್ಲಿ 40ಕ್ಕೂ ಹೆಚ್ಚು ಶಿಶುಗಳಿದ್ದು,‌ ಅವರೆಲ್ಲರನ್ನೂ ಪಾರು ಮಾಡಲಾಗಿದೆ. ಆರಂಭದಲ್ಲಿ ವಾರ್ಡ್‌ನಲ್ಲಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಮಾತ್ರದಲ್ಲಿ ಅದು ವ್ಯಾಪಿಸಿಕೊಂಡಿತು. ಈ ವೇಳೆಗಾಗಲೇ 10 ಮಂದಿ ಶಿಶುಗಳು ಬೆಂಕಿಗೆ ಆಹುತಿಯಾಗಿದ್ದವು.
ಈ ವೇಳೆ ವಾರ್ಡ್‌ನಲ್ಲಿದ್ದ ಸಿಬ್ಬಂದಿ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಒಳಗಿನ ಘಟಕದ ಕೆಲವು ಮಕ್ಕಳನ್ನು ಸಹ ರಕ್ಷಿಸಲಾಗಿದೆ, ಇದುವರೆಗೆ 40 ಮಕ್ಕಳನ್ನು ರಕ್ಷಿಸಲಾಗಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣವೇ ವಾರ್ಡ್‌ನಲ್ಲಿದ್ದ ಎಲ್ಲರಲ್ಲಿಯೂ ಭೀತಿ ಆವರಿಸಿಕೊಂಡಿತು. ಸಿಬ್ಬಂದಿ, ಮಕ್ಕಳ ಕುಟುಂಬ ವರ್ಗದವರು ಗಾಬರಿಯಿಂದ ಓಡಾಡಲು ಆರಂಭಿಸಿದರು. ಹೀಗಾಗಿ, ಅಲ್ಲಿ ಕಾಲ್ತುಳಿತ ಮಾದರಿಯ ಸ್ಥಿತಿ ನಿರ್ಮಾಣವಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು.

TAGGED:Hospital fire kills 10 newborns; 40 Protection of children
Share This Article
Facebook Twitter Copy Link Print
Previous Article ಇದು ನೀರಲ್ಲೂ ಓಡೋ ಕಾರು… ಆನಂದ್ ಮಹೀಂದ್ರಾ ಬಳಿ ಹರ್ಷ್ ಗೋಯೆಂಕಾ ಕೇಳಿದ್ದೇನು? ವಿಡಿಯೋ ನೋಡಿ
Next Article ಅಕ್ರಮ ಆಸ್ತಿಗಳಿಕೆ ಕೇಸ್: ಜಮೀರ್‌ ಗೆ ಲೋಕಾಯುಕ್ತ ನೋಟಿಸ್‌!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?