Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ರಮ ಆಸ್ತಿಗಳಿಕೆ ಕೇಸ್: ಜಮೀರ್‌ ಗೆ ಲೋಕಾಯುಕ್ತ ನೋಟಿಸ್‌!
ಕರ್ನಾಟಕಪ್ರಮುಖ

ಅಕ್ರಮ ಆಸ್ತಿಗಳಿಕೆ ಕೇಸ್: ಜಮೀರ್‌ ಗೆ ಲೋಕಾಯುಕ್ತ ನೋಟಿಸ್‌!

Share
1 Min Read
SHARE

newsics.com

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್‌ ಅಹ್ಮದ್‌ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್‌ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಇನ್ನು ಲೋಕಾಯುಕ್ತ ಇನ್‌ಪೆಕ್ಟ‌ರ್ ನೀಡಿದ್ದ ನೋಟಿಸ್ ಅನ್ನು ಸಚಿವ ಜಮೀರ್‌ ಸ್ವೀಕರಿಸಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸಚಿವರಿಗೆ ಪೊಲೀಸರು ಸೂಚಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಇಡಿ ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು. ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್‌ ನೀಡಿದ್ದಾರೆ. ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ.

TAGGED:Illegal property gain case: Lokayukta notice to Jameer!
Share This Article
Facebook Twitter Copy Link Print
Previous Article ಆಸ್ಪತ್ರೆಯಲ್ಲಿ ಬೆಂಕಿ, 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Next Article ತುಮಕೂರಿನಲ್ಲಿ ಹುಡುಗಿ ವಿಚಾರಕ್ಕೆ ಯುವಕನ ಮರ್ಡರ್!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?