Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಗ್ನಿ ಅವಘಡ : ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮೋದಿ
ದೇಶಪ್ರಮುಖ

ಅಗ್ನಿ ಅವಘಡ : ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮೋದಿ

Share
0 Min Read
SHARE

newsics.com

ದೆಹಲಿ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ ಮಕ್ಕಳ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ಝಾನ್ಸಿಯ ರಾಣಿ ಲಕ್ಷ್ಮಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ 10 ನವಜಾತ ಶಿಶುಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ 16 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅಗ್ನಿ ಅನಾಹುತಕ್ಕೆ ಶಾರ್ಟ್‌ ಸರ್ಕೀಟ್‌ ಕಾರಣ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

TAGGED:Fire disaster: Modi announced compensation for the families of the dead children
Share This Article
Facebook Twitter Copy Link Print
Previous Article ಕಲಬುರಗಿ ಸೆಂಟ್ರಲ್ ಜೈಲ್‌ಗೆ ಉಪ ಲೋಕಾಯುಕ್ತ ನ್ಯಾ.ವೀರಪ್ಪ ದಿಢೀರ್ ಭೇಟಿ: ಅಲ್ಲೇನಾಯ್ತು?
Next Article ವಿದೇಶದಿಂದ ತಂದಿದ್ದ 40 ಅಪರೂಪದ ಪ್ರಾಣಿ ರಕ್ಷಣೆ

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?