Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಚ್ಚುತ್ತಲೇ ಇದೆ ಮುಡಾ ಹಗರಣದ ಆಳ: 2 ನಿವೇಶನ ನೀಡಬೇಕಿದ್ದ ವ್ಯಕ್ತಿಗೆ 12 ಸೈಟ್!
ಕರ್ನಾಟಕಪ್ರಮುಖ

ಹೆಚ್ಚುತ್ತಲೇ ಇದೆ ಮುಡಾ ಹಗರಣದ ಆಳ: 2 ನಿವೇಶನ ನೀಡಬೇಕಿದ್ದ ವ್ಯಕ್ತಿಗೆ 12 ಸೈಟ್!

Share
1 Min Read
SHARE

newsics.com

ಮೈಸೂರು: ಮುಡಾ ಹಗರಣದ ವ್ಯಾಪ್ತಿ ವಿಸ್ತಾರವಾಗುತ್ತಲೇ ಸಾಗಿದೆ. 50:50 ಅನುಪಾತದಡಿ 2 ಸೈಟ್ ನೀಡಬೇಕಾಗಿದ್ದ ವ್ಯಕ್ತಿಗೆ 12 ನಿವೇಶನ ಹಂಚಿಕೆ ಮಾಡಿರುವುದು ಬೆಳಕಿಗೆ ಬಂದಿದೆ.

ಮಹೇಂದ್ರ ಎಂಬುವರಿಗೆ ಸೇರಿದ 2.22 ಎಕರೆ ಭೂಮಿ ಉಪಯೋಗಿಸಿಕೊಂಡಿರುವುದಾಗಿ ಮುಡಾ ಹೇಳಿಕೊಂಡಿದೆ. ಆದರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವ ಬಗ್ಗೆ ಯಾವುದೇ ದಾಖಲೆಯಾಗಲೀ, ಮಾಹಿತಿಯಾಗಲೀ ಮುಡಾ ಬಳಿ ಇಲ್ಲವಂತೆ. ಆದರೂ, ಮಹೇಂದ್ರ ಅವರಿಗೆ 50:50 ಅನುಪಾತದಲ್ಲಿ 12 ಸೈಟ್‌ಗಳನ್ನು ಹಂಚಿಕೆ ಮಾಡಲಾಗಿದೆ.

ದೇವನೂರು ಗ್ರಾಮದ ಸರ್ವೆ ನಂ. 81/2 ರಲ್ಲಿ ಭೂಮಿಯನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಶಪಡಿಸಿಕೊಂಡಿತ್ತು. ಆದರೆ ಯಾವಾಗ ಆ ಭೂಮಿಯನ್ನು ವಶಪಡಿಸಿಕೊಂಡು ಅಭಿವೃದ್ಧಿಪಡಿಸಲಾಗಿದೆ ಎನ್ನುವ ಮಾಹಿತಿಯೂ ಇಲ್ಲ. ಅಷ್ಟೆ ಅಲ್ಲ, ದೇವನೂರು ಗ್ರಾಮದ ಭೂಮಿಗೆ ವಿಜಯನಗರ 3ನೇ ಹಂತದಲ್ಲಿ 12 ನಿವೇಶನಗಳನ್ನು ನೀಡಲಾಗಿದೆ.

ಪ್ರೋತ್ಸಾಹದಾಯಕ ಯೋಜನೆಯಲ್ಲಿ ಸ್ವ ಇಚ್ಛೆಯಿಂದ ಬಿಟ್ಟುಕೊಟ್ಟಿದ್ದಾರೆ ಎಂದು ಕ್ರಯ ಪತ್ರದಲ್ಲಿ ನಮೂದಿಸಲಾಗಿದೆ. ಈ ಯೋಜನೆಗೆ ನೀಡಬೇಕಿರುವುದು ಕೇವಲ 2 ಸೈಟ್‌ಗಳು ಮಾತ್ರ. 40*60 ಮತ್ತು 40*30 ರ 3600 ಚದರ ಅಡಿ ಮಾತ್ರ ಪರಿಹಾರ ಸಿಗಬೇಕಾಗಿತ್ತು. ಆದರೆ ನಗರದ ಪ್ರಮುಖ ಪ್ರದೇಶದಲ್ಲೇ 12 ನಿವೇಶನ ನೀಡಲಾಗಿದೆ.

ಈ ಮಧ್ಯೆ, ಮುಡಾ ಹಗರಣದ ಜಾಲ ಸಿಎಂ ಸಿದ್ದರಾಮಯ್ಯ ಅತ್ಯಾಪ್ತರನ್ನೂ ಸುತ್ತಿಕೊಂಡಿದೆ. ಲೋಕಾಯುಕ್ತ ತನಿಖೆ ಕೊನೆಯ ಹಂತಕ್ಕೆ ಬಂದು ನಿಂತಿದ್ದರೆ, ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತಷ್ಟು ಜನರ ವಿಚಾರಣೆ ಮಾಡಿದ್ದಾರೆ. ಸದ್ಯದಲ್ಲೇ ಸಿಎಂ‌ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೂ ನೋಟಿಸ್ ಜಾರಿ‌ ಮಾಡಲು ಇಡಿ ಸಿದ್ಧತೆ ನಡೆಸಿದೆ.

ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

ಇದು ನೀರಲ್ಲೂ ಓಡೋ ಕಾರು… ಆನಂದ್ ಮಹೀಂದ್ರಾ ಬಳಿ ಹರ್ಷ್ ಗೋಯೆಂಕಾ ಕೇಳಿದ್ದೇನು? ವಿಡಿಯೋ ನೋಡಿ

ಹಾರಾಡುತ್ತಿದ್ದ ಅಪಾಚೆ ಹೆಲಿಕಾಪ್ಟರ್‌ನಲ್ಲೇ ಯೋಧರ ರಾಸಲೀಲೆ, ಇಬ್ಬರ ಬಂಧನ

ಅಕ್ರಮ ಆಸ್ತಿಗಳಿಕೆ ಕೇಸ್: ಜಮೀರ್‌ ಗೆ ಲೋಕಾಯುಕ್ತ ನೋಟಿಸ್‌!

ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಚೈತ್ರಾ ಕುಂದಾಪುರ, ಆಸ್ಪತ್ರೆಗೆ ದಾಖಲು

TAGGED:The depth of the Muda scam continues to rise: 12 sites for the person who was supposed to give 2 sites
Share This Article
Facebook Twitter Copy Link Print
Previous Article ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ
Next Article ಮುಡಾ ಹಗರಣ: ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲು

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?