Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲು
ಕರ್ನಾಟಕಪ್ರಮುಖ

ಮುಡಾ ಹಗರಣ: ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲು

Share
1 Min Read
SHARE

newsics.com

ಮೈಸೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಮತ್ತೊಂದು ದೂರು ದಾಖಲಾಗಿದೆ.

ಸ್ನೇಹಮಯಿ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಮೈಸೂರಿನ ಲಕ್ಷ್ಮೀಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಕುರಿತು ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಎರಡು ತಿಂಗಳ ಹಿಂದೆ ಸ್ನೇಹಮಯಿ ಕೃಷ್ಣ ಅವರ ಸ್ನೇಹಿತರು ಎಂದು ಹೇಳಿಕೊಂಡು ಇಬ್ಬರು ನನ್ನನ್ನು ಸಂಪರ್ಕಿಸಿದ್ದರು. ಪ್ರಕರಣ ಮುಚ್ಚಿ ಹಾಕಲು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲಕ್ಷ್ಮಣ್ ದೂರಿದ್ದಾರೆ.

ಇನ್ನು ಸ್ನೇಹಮಯಿ ಕೃಷ್ಣ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ 44 ಪ್ರಕರಣಗಳಿವೆ. ಇದರಲ್ಲಿ 22 ಪ್ರಕರಣಗಳ ಎಫ್‌ಐಆರ್ ನನ್ನಲ್ಲಿದೆ. ಈತ ರೌಡಿಶೀಟರ್ ಆಗಿದ್ದರೂ ಕಳೆದ ಮೂರು ವರ್ಷಗಳಿಂದ ಪೊಲೀಸರು ಆತನ ವಿರುದ್ಧ ಕ್ರಮ ಕೈಗೊಂಡಿಲ್ಲ. ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಬಂಧಿಸಬೇಕು ಎಂದು ದೂರು ನೀಡಿದ್ದಾಗಿ ತಿಳಿಸಿದ್ದಾರೆ.

TAGGED:Muda scam: Another complaint filed against Snehamai Krishna
Share This Article
Facebook Twitter Copy Link Print
Previous Article ಹೆಚ್ಚುತ್ತಲೇ ಇದೆ ಮುಡಾ ಹಗರಣದ ಆಳ: 2 ನಿವೇಶನ ನೀಡಬೇಕಿದ್ದ ವ್ಯಕ್ತಿಗೆ 12 ಸೈಟ್!
Next Article ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್ ಬರ್ತಾರಾ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?