Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್ ಬರ್ತಾರಾ?
ಕರ್ನಾಟಕಪ್ರಮುಖ

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್ ಬರ್ತಾರಾ?

Share
1 Min Read
SHARE

newsics.com

ಕೊಪ್ಪಳ: ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಪ್ರತಿವರ್ಷವೂ ಅದ್ಧೂರಿಯಾಗಿ ನಡೆಯುತ್ತದೆ. ಪ್ರತಿ ವರ್ಷ ಇದಕ್ಕೆ ನಾನಾ ಕಡೆಯಿಂದ ಭಕ್ತರು ಆಗಮಿಸುತ್ತಾರೆ. ವಿಶೇಷ ಅಂದರೆ ಈ ಬಾರಿ ಗವಿಸಿದ್ದೇಶ್ವರ ಜಾತ್ರೆಗೆ ಅತಿಥಿಯಾಗಿ ಭಾಗಿಯಾಗಲು ಅಮಿತಾಭ್ ಬಚ್ಚನ್‌ಗೆ ಮಠದ ಆಡಳಿತ ಮಂಡಳಿ ಆಹ್ವಾನ ನೀಡಿದ್ದಾರೆ.

ಜನವರಿ 15ರಂದು ನಡೆಯಲಿರುವ ಗವಿಸಿದ್ದೇಶ್ವರ ಜಾತ್ರೆಗೆ ಆಮಂತ್ರಿಸಲು ಇತ್ತೀಚೆಗೆ ಅಮಿತಾಭ್‌ರನ್ನು ಮಠದ ಆಡಳಿತ ಮಂಡಳಿವರು ಭೇಟಿ ಮಾಡಿದ್ದಾರೆ. ಈ ವೇಳೆ, ಬಿಗ್ ಬಿ ಕೂಡ ಖುಷಿಯಿಂದ ಆಮಂತ್ರಣ ಸ್ವೀಕರಿಸಿ ಉತ್ತಮ ರೆಸ್ಪಾನ್ಸ್ ನೀಡಿದ್ದಾರೆ. ಹೀಗಾಗಿ ಅವರು ಈ ಜಾತ್ರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಜಾತ್ರೆಯು ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿದೆ. ಕೊಪ್ಪಳದ ಗವಿಸಿದ್ದೇಶ್ವರ ಮಠದ ಜಾತ್ರೆಗೆ ಅಮಿತಾಭ್ ಬಚ್ಚನ್ ಆಗಮಿಸಿದರೆ ರಾಷ್ಟ್ರೀಯ ಮಟ್ಟದಲ್ಲಿ ಮಹತ್ವ ಪಡೆಯಲಿದೆ. ಲಕ್ಷಾಂತರ ಜನ ಗವಿಸಿದ್ದೇಶ್ವರ ಜಾತ್ರೆ ಮಹೋತ್ಸವದಲ್ಲಿ ಭಾಗಿಯಾಗುತ್ತಾರೆ.

TAGGED:Amitabh Bachchan brought to Koppal Gavisiddeswar Jatra?
Share This Article
Facebook Twitter Copy Link Print
Previous Article ಮುಡಾ ಹಗರಣ: ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲು
Next Article ಮೊಬೈಲ್ ಕೇಳಿದ್ದಕ್ಕೆ ಮಗನನ್ನೇ ಹತ್ಯೆಗೈದ ತಂದೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?