Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹುಡುಗಿಯರು ಒಬ್ಬರೇ ಇದ್ದಾಗ ಗೂಗಲ್ ನಲ್ಲಿ ಹೆಚ್ಚು ಸರ್ಚ್ ಮಾಡೋದು ಇದನ್ನೇ!
ಪ್ರಮುಖಲೈಫ್‌ಸ್ಟೈಲ್

ಹುಡುಗಿಯರು ಒಬ್ಬರೇ ಇದ್ದಾಗ ಗೂಗಲ್ ನಲ್ಲಿ ಹೆಚ್ಚು ಸರ್ಚ್ ಮಾಡೋದು ಇದನ್ನೇ!

Share
1 Min Read
SHARE

newsics.com

ಗೂಗಲ್ ಒಂದು ರೀತಿಯಲ್ಲಿ ಮೊಬೈಲ್ ಬಳಕೆದಾರರ ಬೆಸ್ಟ್ ಫ್ರೆಂಡ್ ಎನ್ನಬಹುದು. ಉತ್ತಮ ಫಲಿತಾಂಶವನ್ನು ನೀಡುವಂತಹ ಸರ್ಚ್ ಎಂಜಿನ್ ಆಗಿರುವ ಗೂಗಲ್ ಟೆಕ್ ಯುಗದಲ್ಲಿ ಹೊಸ ಸಂಚಲನವನ್ನೇ ಮೂಡಿಸಿದೆ. ಈ ಮಧ್ಯೆ
ಹುಡುಗಿಯರು ಗೂಗಲ್‌ನಲ್ಲಿ ಏನನ್ನು ಸರ್ಚ್ ಮಾಡುತ್ತಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ.

ಭಾರತದಲ್ಲಿ ಇಂಟರ್‌ನೆಟ್‌ ಮಹಿಳಾ ಬಳಕೆದಾರರ ಪೈಕಿ ಶೇ.75ರಷ್ಟು ಜನರು 15 ರಿಂದ 34 ವಯಸ್ಸಿನವರಾಗಿದ್ದಾರೆ. ಅದರಲ್ಲಿಯೂ ಯುವತಿಯರು ಏಕಾಂಗಿಯಾಗಿದ್ದ ವೇಳೆ ಗೂಗಲ್‌ನಲ್ಲಿ ಏನು ಸರ್ಚ್ ಮಾಡ್ತಾರೆ ಎಂಬುದನ್ನು ವರದಿ ಮಾಡಿದೆ.

ಬಾಲ್ಯದಿಂದಲೂ ಯುವತಿಯರು ಮಹತ್ವಾಕಾಂಕ್ಷೆಯನ್ನು ಹೊಂದಿರುತ್ತಾರೆ. ಶೇ.80ರಷ್ಟು ಜನರು ತಾವು ಏನು ಮಾಡಬೇಕು? ಏನು ಓದಬೇಕು? ಭವಿಷ್ಯದಲ್ಲಿ ಯಾವ ಹಂತಕ್ಕೆ ಹೋಗಬೇಕು ಎಂಬ ನಿರ್ಧಿಷ್ಟ ಗುರಿಯನ್ನು ಹೊಂದಿರುತ್ತಾರೆ. ಹೀಗಾಗಿ ತಮ್ಮ ವೃತ್ತಿ ಭವಿಷ್ಯದ ಕುರಿತ ವಿಷಯಗಳನ್ನು ಸರ್ಚ್ ಮಾಡುತ್ತಾರೆ.

ಯುವತಿಯರು ಸೇರಿದಂತೆ ಮಧ್ಯ ವಯಸ್ಕ ಮಹಿಳೆಯರು ಏಕಾಂತದಲ್ಲಿ ರೊಮ್ಯಾಂಟಿಕ್ ಹಾಡು ಮತ್ತು ಸಂಗೀತ ಕೇಳಲು ಇಷ್ಟಪಡುತ್ತಾರೆ. ಗೂಗಲ್‌ನಲ್ಲಿ ರೊಮ್ಯಾಂಟಿಕ್ ಹಾಡುಗಳನ್ನು ಸದಾ ಹುಡುಕುತ್ತಾರೆ. ಮನೆಯಲ್ಲಿದ್ದಾಗ ಹಾಡುಗಳನ್ನು ಕೇಳುತ್ತಲೇ ಹಲವರು ಕೆಲಸ ಮಾಡುತ್ತಾರೆ.

ಪುರುಷರಿಗಿಂತ ಮಹಿಳೆಯರು ಹೆಚ್ಚು ತಮ್ಮ ಸೌಂದರ್ಯದ ಬಗ್ಗೆ ಆಸಕ್ತಿ ಹೊಂದಿರುತ್ತಾರೆ. ಬೇರೆಯವರಿಗಿಂತ ತಾನು ಹೇಗೆ ಚೆನ್ನಾಗಿ ಕಾಣಬೇಕು ಎಂಬುದರ ಕುರಿತಾಗಿ ಗೂಗಲ್‌ನಲ್ಲಿ ಸರ್ಚ್ ಮಾಡುತ್ತಿರುತ್ತಾರೆ. ಫ್ಯಾಶನ್, ನೇಲ್ ಆರ್ಟ್, ಹೇರ್ ಕೇರ್, ಡಯಟಿಂಗ್ ಟಿಪ್ಸ್, ಟ್ರೆಂಡ್, ಸೌಂದರ್ಯ ಚಿಕಿತ್ಸೆ, ಮನೆಮಮದ್ದುಗಳ ಬಗ್ಗೆಯೂ ಗೂಗಲ್‌ನಲ್ಲಿ ಹುಡುಕಾಡುತ್ತಿರುತ್ತಾರೆ.

ಶಾಪಿಂಗ್ ಮಾಡೋದು ಅಂದ್ರೆ ಮಹಿಳೆಯರಿಗೆ ಅಚ್ಚುಮೆಚ್ಚು. ಆನ್‌ಲೈನ್‌ನಲ್ಲಿ ಯಾವುದಾದ್ರೂ ಟ್ರೆಂಡ್ ಬಂದಿದ್ಯಾ? ಯಾವ ಪ್ಲಾಟ್‌ಫಾರಂನಲ್ಲಿ ಡಿಸ್ಕೌಂಟ್ ಸಿಗುತ್ತೆ? ತಮ್ಮ ಬಜೆಟ್‌ನಲ್ಲಿ ಫ್ಯಾಷನ್ ಬಟ್ಟೆ ಎಲ್ಲಿ ಸಿಗುತ್ತೆ ಎಂಬುದನ್ನು ನೋಡುತ್ತಿರುತ್ತಾರೆ.

ಮೆಹಂದಿ ಹಾಕಿಕೊಳ್ಳೋದು ಅಂದ್ರೆ ಯುವತಿಯರಿಗೆ ಬಲು ಇಷ್ಟ. ತಮ್ಮ ಅಂಗೈ ಯಾವಾಗಲೂ ಕಲರ್‌ಫುಲ್ ಆಗಿರಬೇಕು ಎಂದು ಬಯಸುತ್ತಾರೆ. ಅದಕ್ಕಾಗಿ ಗೂಗಲ್‌ನಲ್ಲಿ ಹೊಸ ಹೊಸ ಮೆಹಂದಿ ಡಿಸೈನ್‌ಗಳನ್ನು ಹುಡುಕುತ್ತಾರೆ.

TAGGED:This is the most searched thing on Google when girls are alone!
Share This Article
Facebook Twitter Copy Link Print
Previous Article ಮೊಬೈಲ್ ಕೇಳಿದ್ದಕ್ಕೆ ಮಗನನ್ನೇ ಹತ್ಯೆಗೈದ ತಂದೆ
Next Article ಗಂಟೆಗಟ್ಟಲೆ ‘ಮೊಬೈಲ್’ ಬಳಸುತ್ತೀರಾ..? ಈ ಸಮಸ್ಯೆ ಕಾಡಬಹುದು ಎಚ್ಚರ..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?