Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಡಿತರ ಚೀಟಿದಾರರಿಗೆ ಶಾಕ್;‌ 60 ಸಾವಿರ ಬಿಪಿಎಲ್ ಕಾರ್ಡ್‌ ಎಪಿಎಲ್‌ಗೆ ಶಿಫ್ಟ್‌!
ಕರ್ನಾಟಕಪ್ರಮುಖ

ಪಡಿತರ ಚೀಟಿದಾರರಿಗೆ ಶಾಕ್;‌ 60 ಸಾವಿರ ಬಿಪಿಎಲ್ ಕಾರ್ಡ್‌ ಎಪಿಎಲ್‌ಗೆ ಶಿಫ್ಟ್‌!

Share
1 Min Read
SHARE

newsics.com

ಬೆಂಗಳೂರು: ಬಿಪಿಎಲ್‌, ಎಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಬಿಗ್‌ ಶಾಕ್‌ ನೀಡಿದೆ. ಆಧಾರ್‌ ಜೋಡಣೆಯಾಗದ ಬಿಪಿಎಲ್‌, ಎಪಿಎಲ್‌ ಕಾರ್ಡ್‌ಗಳನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅಮಾನತು ಮಾಡಿದೆ.

ಈಗಾಗಲೇ ಲಕ್ಷಾಂತರ ಎಪಿಎಲ್ ಕಾರ್ಡ್‌ಗಳು ರದ್ದಾಗಿದ್ದು 60 ಸಾವಿರ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ಶಿಫ್ಟ್‌ ಮಾಡಲಾಗಿದೆ. ರೇಷನ್‌ ಅಂಗಡಿಗೆ ತೆರಳಿದಾಗಲೇ ಈ ವಿಚಾರ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿದ ಬೆನ್ನಲ್ಲೇ ಆಹಾರ ಇಲಾಖೆ ಈಗ ಎಪಿಎಲ್ ಕಾರ್ಡ್ ದಾರರಿಗೂ ಬಿಸಿ ಮುಟ್ಟಿಸಿದೆ.

ಹೌದು, ಆದಾಯ ತೆರಿಗೆ ಪಾವತಿ, ಸರ್ಕಾರಿ ನೌಕರರಾಗಿದ್ದರೂ ಬಿಪಿಎಲ್‌ ಕಾರ್ಡ್‌ ಬಳಸಿ ಸರ್ಕಾರಿ ಯೋಜನೆಗಳ ಲಾಭ ಪಡೆಯುತ್ತಿದ್ದಕ್ಕೆ ಕಾರ್ಡ್‌ ರದ್ದು ಮಾಡಲಾಗಿದೆ. ಇನ್ನು 22 ಲಕ್ಷ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್‌ಗಳನ್ನು ಆಹಾರ ಇಲಾಖೆ ಅಮಾನತು ಮಾಡಿದ್ದು ಸರಿಯಾಗಿ ಕೆವೈಸಿ ಜೋಡಣೆಯಾದ ಬಳಿಕ ಈ ಕಾರ್ಡ್‌ದಾರರಿಗೆ ಅಕ್ಕಿ ಸಿಗಲಿದೆ.
ರಾಜ್ಯದಲ್ಲಿ ಪ್ರಸ್ತುತ 25,62,562 ಎಪಿಎಲ್ ಕಾರ್ಡ್ಗಳಿದ್ದು 87,86,886 ಸದಸ್ಯರಿದ್ದಾರೆ. ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಎಪಿಎಲ್ ಹೊಂದಿರುವ ಪ್ರತಿ ಕಾರ್ಡ್ಗೆ ಕೆಜಿ ಅಕ್ಕಿಗೆ 15 ರೂ.ನಂತೆ 10 ಕೆಜಿ ಅಕ್ಕಿ ನೀಡಲಾಗುತ್ತದೆ.

ಎಪಿಎಲ್ ರದ್ದಾದ್ರೆ ಏನೆಲ್ಲ ಸೌಲಭ್ಯ ಸಿಗಲ್ಲ?
1. ಎಪಿಎಲ್ ರದ್ದತಿಯಿಂದ ಗೃಹಲಕ್ಷ್ಮೀ ಯೋಜನೆಯಡಿ ಪಡೆಯುತ್ತಿದ್ದ ಹಣ ಸ್ಥಗಿತ
2. ಕುಟುಂಬದ ಐಡಿ ಕಾರ್ಡ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
3. ಸರ್ಕಾರಿ ಕೆಲಸಗಳಿಗೆ ಅರ್ಜಿ ಸಲ್ಲಿಸಲು ಆಗಲ್ಲ
4. ವಿವಿಧ ಸರ್ಕಾರಿ ಸೌಲಭ್ಯ ಸಿಗಲ್ಲ
5. ಆಯುಷ್ಮಾನ್ ಭಾರತ್ ಯೋಜನೆ ಲಾಭ ಪಡೆಯಲು ಸಾಧ್ಯವಿಲ್ಲ.
6. ರಿಯಾಯಿತಿ ದರದಲ್ಲಿ ಅಕ್ಕಿ ಸಿಗಲ್ಲ

TAGGED:Shock for ration card holders; 60 thousand BPL cards shift to APL
Share This Article
Facebook Twitter Copy Link Print
Previous Article ಆಸ್ಪತ್ರೆಗೆ ಹೋಗಿ ಹೊರಗಿನ ಅಭಿಪ್ರಾಯ ಹೊತ್ತು ತಂದ ಚೈತ್ರಾ ಕುಂದಾಪುರಗೆ ಕಿಚ್ಚ ತರಾಟೆ
Next Article ಅಮರನ್ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಥಿಯೇಟರ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?