Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಯಾಂಡಲ್‌ವುಡ್‌ನ ಹಿರಿಯ ನಟ ತಿಮ್ಮಯ್ಯ ಇನ್ನಿಲ್ಲ
ಕರ್ನಾಟಕಪ್ರಮುಖಮನರಂಜನೆ

ಸ್ಯಾಂಡಲ್‌ವುಡ್‌ನ ಹಿರಿಯ ನಟ ತಿಮ್ಮಯ್ಯ ಇನ್ನಿಲ್ಲ

Share
1 Min Read
SHARE

newsics.com

ಸ್ಯಾಂಡಲ್‌ವುಡ್‌ನ ಹಿರಿಯ ನಟ ಟಿ ತಿಮ್ಮಯ್ಯ (T Thimmaiah) ಶನಿವಾರ ಹೃದಯಾಘಾತದಿಂದ ನಿಧನರಾದರು.

ಅವರಿಗೆ 92 ವರ್ಷ ವಯಸ್ಸಾಗಿತ್ತು. ಮೇರು ನಟರಾದ ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಅನಂತ್ ನಾಗ್, ಹೆಸರಾಂತ ನಿರ್ದೇಶಕರಾದ ದೊರೈ ಭಗವಾನ್, ಸುನೀಲ್ ಕುಮಾರ್ ದೇಸಾಯಿ, ಭಾರ್ಗವ, ಸಂಗೀತಂ ಶ್ರೀನಿವಾಸ್ ರಾವ್, ಕೆವಿ ಜಯರಾಮ್ ಮತ್ತು ಅನೇಕರೊಂದಿಗೆ ತಿಮ್ಮಯ್ಯ ಅವರು ಅಭಿನಯಿಸಿದ್ದರು.

ಚಲಿಸುವ ಮೋಡಗಳು, ಪ್ರತಿಧ್ವನಿ, ಬಂಧನ, ಬೆಂಕಿಯ ಬಾಲೆ, ಕಾಮನ ಬಿಲ್ಲು, ಪರಮೇಶಿ ಪ್ರೇಮ ಪ್ರಸಂಗ, ಜ್ವಾಲಾಮುಖಿ, ಭಾಗ್ಯದ ಲಕ್ಷ್ಮಿ ಬಾರಮ್ಮ , ಕರ್ಣ, ಈ ಜೀವ ನಿನಗಾಗಿ, ಕುರುಕ್ಷೇತ್ರ, ನಿಷ್ಕರ್ಷ, ಬೆಳದಿಂಗಳ ಬಾಲೆ ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದರು. ನಾಳೆ ಮಧ್ಯಾಹ್ನ 12 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಹಿರಿಯ ನಟ ಟಿ ತಿಮ್ಮಯ್ಯನವರು ಚಿತ್ರರಂಗದ ಯಾವುದೇ ಹಿನ್ನೆಲೆ ಇಲ್ಲದೇ ಬಂದವರು. ನಾಟಕಗಳಲ್ಲಿ ಅಭಿನಯಿಸುತ್ತಿದ್ದ ಅವರನ್ನು ಕನ್ನಡ ಚಿತ್ರರಂಗ ಕೈಬೀಸಿ ಕರೆಯಿತು. ನಾಯಕರ ಜತೆ ಪ್ರಮುಖ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಅವರು, 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಗಂಟೆಗಟ್ಟಲೆ ‘ಮೊಬೈಲ್’ ಬಳಸುತ್ತೀರಾ..? ಈ ಸಮಸ್ಯೆ ಕಾಡಬಹುದು ಎಚ್ಚರ..!

ಹುಡುಗಿಯರು ಒಬ್ಬರೇ ಇದ್ದಾಗ ಗೂಗಲ್ ನಲ್ಲಿ ಹೆಚ್ಚು ಸರ್ಚ್ ಮಾಡೋದು ಇದನ್ನೇ!

TAGGED:Veteran Sandalwood actor Thimmaiah is no more
Share This Article
Facebook Twitter Copy Link Print
Previous Article ಅಮರನ್ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಥಿಯೇಟರ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ
Next Article ಬಿಗ್ ಬಾಸ್‌ ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಡ್ತಾರಾ ಲಾಯರ್ ಜಗದೀಶ್?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?