Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್‌ ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಡ್ತಾರಾ ಲಾಯರ್ ಜಗದೀಶ್?
ಪ್ರಮುಖಮನರಂಜನೆ

ಬಿಗ್ ಬಾಸ್‌ ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಡ್ತಾರಾ ಲಾಯರ್ ಜಗದೀಶ್?

Share
1 Min Read
SHARE

newsics.com
ಬಿಗ್‌ ಬಾಸ್‌ ಸೀಸನ್11ರ ಮೂಲಕ ಕರುನಾಡಿನ ಜನಮನವನ್ನು ಗೆದ್ದ ಲಾಯರ್‌ ಜಗದೀಶ್‌ ಮತ್ತೆ ದೊಡ್ಮನೆಗೆ ಕಾಲಿಡುತ್ತಿದ್ದಾರೆ ಎನ್ನಲಾಗುತ್ತಿದೆ.

ಹೌದು. ಬಿಗ್‌ ಬಾಸ್‌ ಮನೆಯಲ್ಲಿ ಎರಡು ವಾರಯಷ್ಟೇ ಇದ್ದ ಲಾಯರ್‌ ಜಗದೀಶ್‌ ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಆಗಿ ಮಾತನಾಡಿದರು ಎನ್ನುವ ಕಾರಣಕ್ಕೆ ಆಚೆ ಬಂದಿದ್ದರು. ಆದರೆ ಅವರು ಬಿಗ್‌ ಬಾಸ್‌ ಮನೆಗೆ ಮತ್ತೆ ಬರಬೇಕೆನ್ನುವ ಮಾತುಗಳು ಅವರು ಆಚೆ ಬಂದಾಗಿನಿಂದ ಜೋರಾಗಿ ಕೇಳಿ ಬರುತ್ತಿದೆ.

ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಮೊದಲ ದಿನದಿಂದಲೇ ಲಾಯರ್ ಜಗದೀಶ್ ಒಂದು ಹವಾ ಕ್ರಿಯೇಟ್ ಮಾಡಿದ್ದರು. ಇದರಿಂದಲೇ ಕ್ರಶ್ ಆಫ್ ಕರ್ನಾಟಕ ಪಟ್ಟ ಕೂಡ ಗಿಟ್ಟಿಸಿಕೊಂಡಿದ್ದರು. ಆದರೆ ಇದೀಗ ಮತ್ತೆ ಹಿಂದಿಯ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಡುತ್ತಿದ್ದಾರಂತೆ. ಈ ಬಗ್ಗೆ ಸಾಕಷ್ಟು ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇವೆ. ಆದರೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

TAGGED:Will lawyer Jagadish give wild card entry to Bigg Boss?
Share This Article
Facebook Twitter Copy Link Print
Previous Article ಸ್ಯಾಂಡಲ್‌ವುಡ್‌ನ ಹಿರಿಯ ನಟ ತಿಮ್ಮಯ್ಯ ಇನ್ನಿಲ್ಲ
Next Article ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಕಸ್ತೂರಿ ಶಂಕರ್ ಅರೆಸ್ಟ್

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

2 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?