Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಕಸ್ತೂರಿ ಶಂಕರ್ ಅರೆಸ್ಟ್
ದೇಶಪ್ರಮುಖ

ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಕಸ್ತೂರಿ ಶಂಕರ್ ಅರೆಸ್ಟ್

Share
1 Min Read
SHARE

newsics.com

ಹೈದರಾಬಾದ್: ನಟಿ ಕಸ್ತೂರಿ ಶಂಕರ್ ಅವರನ್ನು ಚೆನ್ನೈ ಪೊಲೀಸರು ಹೈದರಾಬಾದ್ ನ ಗಚ್ಚಿಬೋಲಿಯಲ್ಲಿ ಬಂಧಿಸಿದ್ದಾರೆ.

ಹೌದು, ನಟಿ ಕಸ್ತೂರಿ ಶಂಕರ್ ವಿರುದ್ಧ ಕೆಲ ದಿನಗಳ ಹಿಂದೆ ಚೆನ್ನೈ ಸೇರಿದಂತೆ ತಮಿಳುನಾಡಿನ ಇನ್ನೂ ಕೆಲವು ಕಡೆ ದೂರು ದಾಖಲಾಗಿತ್ತು. ಅದರ ಬೆನ್ನಲ್ಲೆ ನಟಿ ಕಸ್ತೂರಿ ಶಂಕರ್ ರಾಜ್ಯ ಬಿಟ್ಟು ಪರಾರಿಯಾಗಿದ್ದರು. ಅದರ ಜೊತೆಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರಾದರೂ ಸಹ ನ್ಯಾಯಾಲಯವು ಅರ್ಜಿ ನಿರಾಕರಿಸಿದ ಬೆನ್ನಲ್ಲೆ ಇದೀಗ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ.

ನವೆಂಬರ್‌ 4ರಂದು ಬ್ರಾಹ್ಮಣರ ರಕ್ಷಣೆಗಾಗಿ ವಿಶೇಷ ಕಾನೂನಿಗೆ ಒತ್ತಾಯಿಸಿ ಚೆನ್ನೈನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಆ ಕಾರ್ಯಕ್ರಮದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ನಟಿ ಕಸ್ತೂರಿ ಶಂಕರ್‌ ಸಹ ಭಾಗವಹಿಸಿ, ನೆರೆದಿದ್ದ ಸಭಿಕರ ಎದುರಿಗೆ ತೆಲುಗು ಭಾಷೆ ಮತ್ತು ತೆಲುಗು ಜನರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹಾಗೆ ಆಡಿದ ಆ ಮಾತುಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ, ಆಂಧ್ರ ಮತ್ತು ತೆಲಂಗಾಣದಲ್ಲಿ ನಟಿಯ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು. ಆರಂಭದಲ್ಲಿ ತಾವಾಡಿದ ಮಾತುಗಳನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಟೀಕೆಗಳ ಸುರಿಮಳೆ ಹರಿದುಬಂದಿತು. ತೆಲುಗು ಭಾಷಿಕ ಜನರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ನಟಿಯನ್ನು ಬಂಧಿಸಲಾಗಿದೆ.

TAGGED:Actress Kasturi Shankar arrested for making controversial statement
Share This Article
Facebook Twitter Copy Link Print
Previous Article ಬಿಗ್ ಬಾಸ್‌ ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಡ್ತಾರಾ ಲಾಯರ್ ಜಗದೀಶ್?
Next Article ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?